ದೇಶಉದಯನಿಧಿ ಸ್ಟ್ಯಾಲಿನ್ ಗೆ ಹೆಚ್ಚಿನ ಅಧಿಕಾರ, ಶೀಘ್ರವೇ ಡಿಸಿಎಂ ಹುದ್ದೆಗೆ ಸಿಎಂ ಪುತ್ರ!?
ತಮಿಳುನಾಡಿನ ಡಿಎಂಕೆ ಪಕ್ಷದ ಮುಖಂಡ, ಸಿಎಂ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಈ ನಡುವೆ ಪಕ್ಷದಲ್ಲಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ.