ರಾಜ್ಯವಿವಿಧ ರಾಜ್ಯಗಳ ಚುನಾವಣೆ ಬಳಿಕ ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ: ಡಿ.ಕೆ ಶಿವಕುಮಾರ್
ಕೆಲವೊಂದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ನಾವು ಮಾಡುವ ತೀರ್ಮಾನಗಳಿಂದ ಪರಿಣಾಮ ಬೀರಬಹುದು. ಆದ ಕಾರಣ ಮತ್ತೊಂದು ದಿನಾಂಕವನ್ನು ನಿಗದಿ ಮಾಡಿ ಎಂದು ಸಂಸದರು ತಿಳಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.