state of emergency

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಗೋಟಾಬಯ ಪರಾರಿ ಹಿಂದೆ ನನ್ನ ಪಾತ್ರವಿಲ್ಲ; ಭಾರತ ಸ್ಪಷ್ಟನೆ
ಶ್ರೀಲಂಕಾ ಗೋಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾಗುವುದರಲ್ಲಿ ತನ್ನ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟನೆ ನೀಡಿದೆ.

ಅಧ್ಯಕ್ಷ ಗೋಟಬಯ ಮಾಲ್ಡೀವ್ಸ್ ಗೆ ಪರಾರಿ: ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ; ತೀವ್ರಗೊಂಡ ಪ್ರತಿಭಟನೆ
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾದ ಬೆನ್ನಲ್ಲೇ ಇದೀಗ ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

'ಓಮಿಕ್ರಾನ್' ಕೋವಿಡ್-19 ರೂಪಾಂತರಿ ವೈರಸ್ ಭೀತಿ; ನ್ಯೂಯಾರ್ಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೋವಿಡ್-19 ರೂಪಾಂತರಿ 'ಓಮಿಕ್ರಾನ್' ಭೀತಿಯ ಹಿನ್ನಲೆಯಲ್ಲಿ ಅಮೆರಿಕದ ನ್ಯೂಯಾರ್ಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಜಪಾನ್ ನಲ್ಲಿ ಕೋವಿಡ್ ಸೋಂಕು ಹೆಚ್ಚಳ; ರಾಜಧಾನಿ ಟೋಕಿಯೊ ಸೇರಿದಂತೆ ಹಲವೆಡೆ ತುರ್ತು ಪರಿಸ್ಥಿತಿ ಘೋಷಣೆ
ಜಪಾನ್ ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಫ್ರಾನ್ಸ್ ಆಂತರಿಕ ತುರ್ತು ಪರಿಸ್ಥಿತಿ ಮತ್ತೆ 3 ತಿಂಗಳ ಅವಧಿಗೆ ವಿಸ್ತರಣೆ
ಗುರುವಾರ ರಾತ್ರಿ ನೈಸ್ ನಗರದ ಮೇಲೆ ಉಗ್ರಗಾಮಿಯೊಬ್ಬ ನಡೆಸಿದ ಭೀಕರ ದಾಳಿ ಬೆನ್ನಲ್ಲೇ ಈ ಹಿಂದೆ ಪ್ಯಾರಿಸ್ ದಾಳಿ ಬಳಿಕ ಫ್ರಾನ್ಸ್ ನಲ್ಲಿ ಹೇರಲಾಗಿದ್ದ ಆಂತರಿಕ ತುರ್ತು ಪರಿಸ್ಥಿತಿಯನ್ನು ಮತ್ತೆ 3 ತಿಂಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ..

ಮಾಲ್ಡೀವ್ಸ್ ನಲ್ಲಿ ತಾತ್ಕಾಲಿಕ ತುರ್ತು ಪರಿಸ್ಥಿತಿ ಘೋಷಣೆ
ದ್ವೀಪ ರಾಷ್ಟ್ರ ಮಾಲ್ಡೀವ್ಸ್ ನಲ್ಲಿ ಮತ್ತೆ ಅರಾಜಕತೆ ಸೃಷ್ಟಿಯಾದ ಪರಿಣಾಮ ಮೂವತ್ತು ದಿನಗಳ ತಾತ್ಕಾಲಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ...

