ದೇಶಚಿತ್ರಲೇಖನ: ಏಕತಾ ಪ್ರತಿಮೆಗೆ ಭೇಟಿ ಕೊಟ್ಟ ದೇವೇಗೌಡ, ಪ್ರಧಾನಿ ಮೋದಿಯಿಂದ ಪ್ರಶಂಸೆ
ಜರಾತ್ನ ಕೆವಡಿಯಾದಲ್ಲಿ ನಿರ್ಮಿಸಿರುವ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆಗೆ ಭೇಟಿ ನೀಡಿ ಗೌರವ ಸಲ್ಲಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ.