ರಾಜಕೀಯರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾರ್ಗಸೂಚಿ: ಬೊಮ್ಮಾಯಿ, ಕಟೀಲ್ ಗೆ ಟಾಸ್ಕ್; ತಲಾ 50 ಕ್ಷೇತ್ರದಲ್ಲಿ ಪ್ರವಾಸಕ್ಕೆ ಸೂಚನೆ!
2023 ರ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಬಿಜೆಪಿ ಗುರುವಾರ ತನ್ನ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿತು. ಮೊದಲು ಪಕ್ಷ ದುರ್ಬಲವಾಗಿರುವ ವಿಧಾನಸಭಾ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.