ರಾಜ್ಯವಿದ್ಯಾ ದೇಗುಲದಲ್ಲೂ ಮಾಟ-ಮಂತ್ರ: ಮೈಸೂರು ಮುಕ್ತ ವಿವಿ ಕ್ಯಾಂಪಸ್ ನಲ್ಲಿ ವಾಮಾಚಾರ!
ದುಷ್ಕರ್ಮಿಗಳು ಕೋಳಿ ತಲೆ, ಕಾಲು ಕತ್ತರಿಸಿ ಕುಂಕುಮ, ಕೂದಲು, ಬಳೆ ಚೂರು ಜೊತೆಗೆ ಫೋಟೋ ಕತ್ತರಿಸಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರ ಕೊಠಡಿಯಲ್ಲಿ ಹಾಕಿದ್ದಾರೆ. ಈ ಹಿಂದೆಯಿದ್ದ ಎಚ್ ಓಡಿ ತೇಜಸ್ವಿ ನವಿಲೂರು ಕಚೇರಿಯಲ್ಲಿ ಈ ಘಟನೆ ನಡೆದಿದೆ.