ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ಬಗ್ಗೆ ತನಿಖೆ ಮಾಡುತ್ತೀರೋ, ಇಲ್ಲವೊ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕೋರ್ಟ್ ಆದೇಶ ಹೊರಡಿಸದಿದ್ದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ ಪಿಸಿಬಿ)ಯಲ್ಲಿ ಯಾವುದೂ ಮುಂದೆ ಸಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಶೈಲಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.