state president

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಶೋಭಾ, ಲಿಂಬಾವಳಿ ಹೆಸರಿಗೆ ಬಿಎಸ್ ವೈ ಸಮ್ಮತಿ: ಸಿಟಿ ರವಿ ನೇಮಕಕ್ಕೆ ಸಂತೋಷ್ ಬೆಂಬಲಿಗರ ವಿರೋಧ!
ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾನುವಾರ ಸಂಭ್ರಮಾಚರಣೆ ನಡೆಯಿತು. ಇದು ಅವರ ಅವಧಿಯ ಅಂತ್ಯವಾಗಬಹುದಾದರೂ ಎಂದು ಹೇಳಲಾಗುತ್ತಿದೆ.

ಕಟೀಲ್ ನಮ್ಮ ನಾಯಕರಲ್ಲ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಬಿಜೆಪಿ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ರಾಜಕೀಯಕ್ಕೆ ಬರಲು ನನಗೆ ಸುತಾರಾಂ ಇಷ್ಟವಿರಲಿಲ್ಲ, ಬಂದಿದ್ದು ಆಕಸ್ಮಿಕ: ನಳಿನ್ ಕುಮಾರ್ ಕಟೀಲ್
ರಾಜಕೀಯಕ್ಕೆ ಬರಲು ನನಗೆ ಸುತರಾಂ ಇಷ್ಟವಿರಲಿಲ್ಲ, ರಾಜಕೀಯ ಪ್ರವೇಶ್ ಆಕಸ್ಮಿಕ ಎಂದು ಹೊಸದಾಗಿ ನೇಮಕವಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕರಾಗಿರುವ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಡಿಸೆಂಬರ್ ನಲ್ಲಿ ಬಿಜೆಪಿ ಅಧ್ಯಕ್ಷ, ರಾಜ್ಯಾಧ್ಯಕ್ಷರ ಆಯ್ಕೆ: ಮೂಲಗಳ ಮಾಹಿತಿ
ಬಿಜೆಪಿ ಸದಸ್ಯತ್ವ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗಳಿಗೆ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಮಂಡಳಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಗುವುದು.

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ದೊಡ್ಡಗೌಡರು: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ?
ಪಕ್ಷದ ಸಚಿವರ ನಡೆಯಿಂದ ಬೇಸತ್ತು ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ರಾಜ್ಯಾಧ್ಯಕ್ಷ ಹುದ್ದೆಗೆ ಸಕಲೇಶಪುರದ ಶಾಸಕ ಹಾಗೂ ದಲಿತ ...

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮುಂದುವರಿಕೆ: ವೈಎಸ್ ವಿ ದತ್ತ ಪ್ರಚಾರ ಸಮಿತಿ ಮುಖ್ಯಸ್ಥ
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಚುಕ್ಕಾಣಿ ಪಡೆದಿದ್ದ ಎಚ್ ವಿಶ್ವನಾಥ್ ....

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಎಚ್.ವಿಶ್ವನಾಥ್ ನಿರ್ಧಾರ?
ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಯಲು ಎಚ್,ವಿಶ್ವನಾಥ್ ನಿರ್ಧರಿಸಿದ್ದಾರೆ ಎನ್ನಲಾಗಿದೆ, ಪಕ್ಷದಲ್ಲಿ ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಆಯ್ಕೆ
ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮಧು ಬಂಗಾರಪ್ಪ?
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಬದಲಾಯಿಸುವ ಸಾಧ್ಯತೆ ಇದೆ. ತೆರವಾಗುವ ಈ ಸ್ಥಾನಕ್ಕೆ ಮಧು ಬಂಗಾರಪ್ಪ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ

