state-run banks

ಸರ್ಕಾರಿ ಬ್ಯಂಕ್ ಗಳಿಗೆ ಮರುಬಂಡವಾಳ ತೊಡಗಿಸುವ ಪ್ರಕ್ರಿಯೆಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಕರೆ
ಬ್ಯಾಡ್ ಲೋನ್ ಗಳ ಪ್ರಮಾಣ ಶೇ.9.6 ರಷ್ಟಾಗಿದ್ದು, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಗೆ ಮರುಬಂಡವಾಳ ತೊಡಗಿಸುವ ಪ್ರಕ್ರಿಯೆಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೆಲ್ ಕರೆ ನೀಡಿದ್ದಾರೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ಉದ್ದೇಶವಿಲ್ಲ: ಅರುಣ್ ಜೇಟ್ಲಿ
ಮುಂದಿನ ವರ್ಷದ ಏಪ್ರಿಲ್ 1 ಕ್ಕೆ ಜಿಎಸ್ ಟಿ ಕಾಯ್ದೆಯನ್ನು ದೇಶಾದ್ಯಂತ ಜಾರಿಗೆ ತರುವ ಗುರಿಯನ್ನು ತಲುಪಲಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

