ದೇಶತಮಿಳುನಾಡು: ವೈದ್ಯಕೀಯ ಪ್ರವೇಶ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಲಿದೆ
ಖಾಸಗಿ ವೈದ್ಯಕೀಯ ಕಾಲೇಜ್ ಗಳಲ್ಲಿ ಶೇ. 7.5 ಮೀಸಲಾತಿ ಅಡಿಯಲ್ಲಿ ವೈದ್ಯಕೀಯ ಪ್ರವೇಶ ಪಡೆದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಶುಲ್ಕ, ಇತ್ಯಾದಿಗಳನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಘೋಷಿಸಿದ್ದಾರೆ.