ರಾಜ್ಯನಂದಿ ಬೆಟ್ಟಕ್ಕೆ ರೋಪ್ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವು
ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್ವೇ ಪ್ರೈವೇಟ್ ಲಿಮಿಟೆಡ್ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.