ರಾಜಕೀಯ137 ವರ್ಷಗಳಲ್ಲಿ 5ನೇ ಬಾರಿ ಎಐಸಿಸಿ ಚುನಾವಣೆ: ಕರ್ನಾಟಕ, ರಾಜಸ್ಥಾನ ಬಿಟ್ಟು ಉಳಿದ ರಾಜ್ಯಗಳಲ್ಲಿ ಖರ್ಗೆ ಪ್ರವಾಸ!
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಂದು ವೇಳೆ ಖರ್ಗೆ ಆಯ್ಕೆಯಾದರೆ ಕರ್ನಾಟಕದಿಂದ ಆಯ್ಕೆಯಾದ ಎರಡನೇ ವ್ಯಕ್ತಿಯಾಗುತ್ತಾರೆ. 1969 ರಲ್ಲಿ ಎಸ್. ನಿಜಲಿಂಗಪ್ಪ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು.