ದೇಶಕಾರ್ಯಕರ್ತರ ಮೇಲೆ ದಾಳಿ: ಮಮತಾ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ಕಚೇರಿಗೆ ನುಗ್ಗಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದಕ್ಕೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಕೋಲ್ಕತಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಬುಧವಾರ...