ದೇಶLok Sabha poll results 2024: ರಾಜ್ಯವಾರು ವಿವರ, ಪ್ರಮುಖ ಮಾಹಿತಿ ಇಂತಿದೆ...
ಲೋಕಸಭಾ ಚುನಾವಣೆ-2024 ರ ಫಲಿತಾಂಶಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಬುಡಮೇಲು ಮಾಡಿವೆ. ಎನ್ ಡಿಎ ಮೈತ್ರಿಕೂಟ 2019 ರಲ್ಲಿ ಪಡೆದಿದ್ದಕ್ಕಿಂತಲೂ ಕಡಿಮೆ ಸ್ಥಾನಗಳನ್ನು ಪಡೆದಿದೆ. ಆದರೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ ಡಿಎ ಮೈತ್ರಿಕೂಟ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಸಾಧ್ಯತೆ ಗೋಚರವಾಗಿತ್ತು.