state

ಪ್ರತ್ಯೇಕ ಒಬಿಸಿ ಪಟ್ಟಿ: ರಾಜ್ಯಗಳ ಅಧಿಕಾರ ಮರುಸ್ಥಾಪನೆ ತಿದ್ದುಪಡಿ ವಿಧೇಯಕ ಲೋಕಭೆಯಲ್ಲಿ ಅಂಗೀಕಾರ
ರಾಜ್ಯಗಳು ತಮ್ಮದೇ ಆದ ಹಿಂದುಳಿದ ವರ್ಗಗಳ ಪಟ್ಟಿ(ಒಬಿಸಿ)ಯನ್ನು ಮಾಡಿಕೊಳ್ಳಲು ಅಧಿಕಾರ ನೀಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ.

ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ-26-07-2021ರ ಪ್ರಮುಖ ಸುದ್ದಿಗಳು
ರಾಷ್ಟ್ರ ರಾಜ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ವಿಡಿಯೋ

ಜಿಎಸ್ ಟಿ ಪರಿಹಾರವಾಗಿ ಕೇಂದ್ರದಿಂದ ರಾಜ್ಯಗಳಿಗೆ 75,000 ಕೋಟಿ ರೂ. ಬಿಡುಗಡೆ
ಜಿಎಸ್ ಟಿ ಆದಾಯದ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 75,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ವಿರೋಧಿ ಬಣಕ್ಕೆ ಸೆಡ್ಡು ಹೊಡೆಯಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯ ಪ್ರವಾಸಕ್ಕೆ ಯಡಿಯೂರಪ್ಪ ಮುಂದು!
ತಮ್ಮ ನಾಯಕತ್ವದ ವಿರುದ್ಧ ಪಕ್ಷದೊಳಗಿನ ಒಂದು ಗುಂಪು ಪದೇ ಪದೇ ಗೊಂದಲ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಕುರ್ಚಿಯನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ.

ರಾಜ್ಯಗಳ ಬಳಿ ಬಳಕೆಯಾಗದ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಳಕೆಯಾಗದ 1.5 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದ್ದು, ಇಲ್ಲಿಯವರೆಗೂ 23 ಕೋಟಿಗೂ ಹೆಚ್ಚು ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ಕಠಿಣ ನಿಯಮ: ಖಾಕಿಪಡೆ ಹೈ ಅಲರ್ಟ್, ಹಲವರು ವಶಕ್ಕೆ
ಕೋವಿಡ್ ಎರಡನೇ ಅಲೆಯ ತೀವ್ರ ಅಬ್ಬರವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ನ್ನು ನಿನ್ನೆ ವಿಸ್ತರಿಸಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತು.

ಕೋವಿಡ್-19: ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಸಹಕಾರ ನೀಡುವಂತೆ ಸೇನೆಗೆ ರಾಜನಾಥ್ ಸಿಂಗ್ ಸೂಚನೆ
ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವಂತೆ ಮೂರೂ ಸೇನಾಪಡೆಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರಗಳ ನಡುವೆ ಸಮನ್ವಯ ಅಗತ್ಯ: ಬೊಮ್ಮಾಯಿ
ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸಮನ್ವಯ ಅಗತ್ಯ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

