state

ಕೋವಿಡ್-19 ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಮುಖ್ಯ: ಡಾ. ಮನಮೋಹನ್ ಸಿಂಗ್
ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಕೊರೋನಾ ವೈರಸ್ ಎಫೆಕ್ಟ್: ಕರ್ನಾಟಕವಷ್ಟೇ ಅಲ್ಲ, ದೇಶದ 20 ರಾಜ್ಯಗಳೂ ಕೂಡ ಬಂದ್!
ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್'ಗೆ ಈ ಜಗತ್ತೇ ಬೆಚ್ಚಿಬೀಳುತ್ತಿದ್ದು, ಮಾರಕ ವೈರಸ್'ಗೆ ನಿಯಂತ್ರಣದ ನಿಟ್ಟಿನಲ್ಲಿ ಇದೀಗ ಇಡೀ ಭಾರತ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದೆ. ದೇಶದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಸೇರಿದಂತೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ...

ಪೊಲಿಯೊ ಲಸಿಕೆ ಕೊರತೆಯನ್ನು ಶೀಘ್ರವೇ ಬಗೆಹರಿಸಲಾಗುವುದು:ಸಚಿವ ಶ್ರೀರಾಮುಲು ಭರವಸೆ
ರಾಜ್ಯದ ಹಲವು ಆರೋಗ್ಯ ಕೇಂದ್ರಗಳಲ್ಲಿ ಇಂಜೆಕ್ಟಾಬಲ್ ಇನಕ್ಟಿವಾಟೆಡ್ ಪೋಲಿಯೊ ವ್ಯಾಕ್ಸೀನ್(ಐಪಿವಿ) ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಬಂದ ನಂತರ ಆರೋಗ್ಯ ಸಚಿವ ಬಿ ಶ್ರೀರಾಮುಲು ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಹೇಳಿದ್ದಾರೆ.

ನಾನೆಲ್ಲೂ ಹೋಗಿಲ್ಲ, ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ; ಸ್ಪೀಕರ್ ರಮೇಶ್ ಕುಮಾರ್
ಇಂದು ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ, ಯಾರು ಬಂದು ಬೇಕಾದ್ರೂ ರಾಜೀನಾಮೆ ಕೊಡಲಿ...

ಯಾರಿಗೆ ಸಚಿವ ಸ್ಥಾನ ಎಂಬುದನ್ನು ಮೋದಿ ನಿರ್ಧರಿಸುತ್ತಾರೆ: ತೇಜಸ್ವಿನಿ ಅನಂತ್ ಕುಮಾರ್
ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು...

ಬ್ಯಾಂಕ್ ಗೆ ಸಾಲ ಹಿಂತಿರುಗಿಸದ ರೈತರಿಗೆ ಕೋರ್ಟ್ ನೊಟೀಸ್, ಕಂಗಾಲಾದ ರೈತರು
ಚಾಮರಾಜನಗರ ಜಿಲ್ಲೆಯ ಬರಗಾಲಪೀಡಿತ ಪ್ರದೇಶಗಳ ರೈತರು ತಮ್ಮ ಸಾಲಮನ್ನಾ ಆಗುತ್ತದೆ ಎಂದು ...

ಆಪರೇಷನ್ ಕಮಲ 'ಯಶಸ್ಸು' ಮಾಡಲು ಕಾನೂನು ಸಲಹೆ ಕೇಳಿದ ಬಿಜೆಪಿ
ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ ಪ್ರಯತ್ನ ಕ್ಲೈಮ್ಯಾಕ್ಸ್ ಹಂತ ತಲುಪಿದೆ.

ಅಖಾಡದಲ್ಲಿ ನಾವೂ ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು: ಸಿದ್ದರಾಮಯ್ಯ ಟ್ವೀಟ್
ರಾಜ್ಯದ ಕೆಲವು ಬಿಜೆಪಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ, ನಾವೇನು ಕೈಕಟ್ಟಿ ಕೂತಿಲ್ಲ, ರಾಜಕೀಯ ಅಖಾಡದಲ್ಲಿ ನಾವು ಕುಸ್ತಿ ಆಡಿದವರು, ...

ವಾಹನಗಳ ಜಾಹೀರಾತಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸಬೇಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಾಹನಗಳಲ್ಲಿ ಜಾಹೀರಾತುಗಳಿಗೆ ಬಳಸಬಾರದು ಎಂದು ರಾಜ್ಯ ...

