statement

ರಾಹುಲ್-ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ; ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು: ಡಿ.ಕೆ ಶಿವಕುಮಾರ್
ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರ ರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು.

ನನ್ನ ದೇಹ ಚರ್ಚೆಯ ವಿಷಯವಲ್ಲ: ಮಗಳು ಸಾನ್ವಿ ಹೇಳಿಕೆಗೆ ಸುದೀಪ್ ಕೊಟ್ಟ ಉತ್ತರವೇನು?
ನನ್ನ ದೇಹ ಚರ್ಚೆಯ ವಿಷಯವಲ್ಲ ಎಂದು ಟ್ರೋಲಿಗರಿಗೆ ತಿರುಗೇಟು ನೀಡಿದ್ದ ಪುತ್ರಿ ಸಾನ್ವಿ ಹೇಳಿಕೆಯನ್ನು ಕಿಚ್ಚ ಸುದೀಪ್ ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಕೆಟ್ಟ ಕಾಮೆಂಟ್ಸ್ ಮಾಡುವವರ ವಿರುದ್ಧವೂ ಗುಡುಗಿದ್ದಾರೆ.

RSS ನಿಷೇಧ: ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ರಾ? ಕುತೂಹಲ ಕೆರಳಿಸಿದ ಪ್ರಿಯಾಂಕ್ ಖರ್ಗೆ ಟ್ವೀಟ್!
'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?

ಕೆಎನ್ ರಾಜಣ್ಣ ಬಿಜೆಪಿ ಸೇರ್ತಾರಾ? ಹೊಸ ಬಾಂಬ್ ಸಿಡಿಸಿದ ಮಾಗಡಿ ಶಾಸಕ HC ಬಾಲಕೃಷ್ಣ!
ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟುಹೋದರು. ಮಂತ್ರಿಯಾದಾಗ ಅವರು ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಮಾತಿದೆ

ಭಾರತದ ಮೇಲೆ 'ಸುಂಕಾಸ್ತ್ರ'ಕ್ಕೆ ನಿಜವಾದ ಕಾರಣ ಬಾಯ್ಬಿಟ್ಟ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್!
ಎನ್‌ಬಿಸಿ ನ್ಯೂಸ್‌ನ 'ಮೀಟ್ ದಿ ಪ್ರೆಸ್' ನಲ್ಲಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್, ಅಮೆರಿಕದ ಕ್ರಮದಿಂದ ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗಲು 'ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.

Kolkata Horror: ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ; ಟಿಎಂಸಿ ಸಂಸದ ಹೇಳಿಕೆ, ಬಿಜೆಪಿ ಖಂಡನೆ
ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಪೊಲೀಸರು ಶಾಲೆಗಳಲ್ಲಿ ಇರುತ್ತಾರೆಯೇ?

ಅಮೆರಿಕವನ್ನು ಮತ್ತೆ ಗ್ರೇಟ್ ಮಾಡೋಣ ಎಂಬ ಹೇಳಿಕೆಯಲ್ಲಿರುವ ತೊಂದರೆ ಏನು ಗೊತ್ತಾ? (ತೆರೆದ ಕಿಟಕಿ)
ಟ್ರಂಪ್ ಈಗ ಅಮೆರಿಕದ ನೌಕಾಸೇನೆಯ ಭಾಗವಾದ ಮರೀನ್ ಬಲವನ್ನು ಲಾಸ್ ಏಂಜಲೀಸ್ ನಲ್ಲಿ ನಿಯೋಜಿಸುವ ಮಾತನಾಡಿದ್ದಾರೆ. ಅದಕ್ಕೆ ಸ್ಥಳೀಯ ಆಡಳಿತಾಧಿಕಾರಿಗಳ ಆಕ್ಷೇಪವೂ ಬಂದಿದೆ.

Jai Hind Sabha: 'ಮಿಲಿಟರಿ ಕ್ಯಾಂಟೀನ್' ಗಳು ಅಬಕಾರಿ ಸುಂಕದಿಂದ ಮುಕ್ತ; ಮಾಜಿ ಯೋಧರ ಕಲ್ಯಾಣಕ್ಕೆ ನಿಗಮ ಸ್ಥಾಪನೆ!
ಕಾಂಗ್ರೆಸ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಸಾವಿರಕ್ಕೂ ಹೆಚ್ಚು ಹಿರಿಯ ಸೇನಾ ಅಧಿಕಾರಿಗಳು ಹಾಗೂ ಮಾಜಿ ಸೈನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

