ರಾಜ್ಯಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ: ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ
ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ