ದೇಶಅಪ್ರಾಪ್ತರ ಮೇಲೆ ನಡೆಯುವಂತಹದ್ದು ಅತ್ಯಾಚಾರ, ಮಹಿಳೆಯರ ಮೇಲಿನ ರೇಪ್ ವಿಭಿನ್ನ: ಉತ್ತರ ಪ್ರದೇಶ ಸಚಿವ
ಅತ್ಯಾಚಾರದಂತಹ ಹೀನ ಕೃತ್ಯದ ಬಗ್ಗೆ ಉತ್ತರ ಪ್ರದೇಶದ ಜಲ ಸಂಪನ್ಮೂಲ , ಅರಣ್ಯ ಮತ್ತು ಪರಿಸರ ಸಚಿವ ಉಪೇಂದ್ರ ತಿವಾರಿ ಹೊಸ ರೀತಿಯಲ್ಲಿ ವರ್ಗೀಕರಣ ಮಾಡಿದ್ದಾರೆ. ಮಕ್ಕಳ ಮೇಲೆ ನಡೆಯುವುದು ನಿಜವಾದ ಅತ್ಯಾಚಾರ ಆದರೆ, ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ವಿಭಿನ್ನ ಎಂದಿದ್ದಾರೆ