statement

ಬಿಜೆಪಿ ನಾಯಕಿ ದೂರಿನ ಹಿನ್ನೆಲೆ, ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ದೇಶ

ಬಿಜೆಪಿ ನಾಯಕಿ ದೂರಿನ ಹಿನ್ನೆಲೆ, ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಬಿಜೆಪಿ ನಾಯಕಿ ಚಿತ್ರಾ ವಾಘ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚಿನ ಫಾಲೋವರ್ಸ್ ಹೊಂದಿರುವ ಉರ್ಫಿ ಜಾವೇದ್ ಅವರ ಹೇಳಿಕೆಯನ್ನು ಪೊಲೀಸರು ಶನಿವಾರ ದಾಖಲಿಸಿಕೊಂಡಿದ್ದಾರೆ.

ರಕ್ತಪಾತ ತಪ್ಪಿಸಲು ಅಫ್ಘಾನಿಸ್ತಾನ ತೊರೆದೆ- ಅಶ್ರಫ್ ಘನಿ 
ವಿದೇಶ

ರಕ್ತಪಾತ ತಪ್ಪಿಸಲು ಅಫ್ಘಾನಿಸ್ತಾನ ತೊರೆದೆ- ಅಶ್ರಫ್ ಘನಿ 

ಅಫ್ಘಾನಿಸ್ತಾನದ ಅಧ್ಯಕ್ಷರ ಪ್ಯಾಲೇಸ್ ಗೆ ಉಗ್ರರು ಲಗ್ಗೆ ಹಾಕಿ ಕಾಬೂಲ್ ತಾಲಿಬಾನ್ ವಶಕ್ಕೆ ಒಳಪಟ್ಟರಿಂದ ರಕ್ತಪಾತವನ್ನು ತಡೆಯುವ ನಿಟ್ಟಿನಲ್ಲಿ ದೇಶ ತೊರೆದಿದ್ದಾಗಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಹೇಳಿದ್ದಾರೆ.

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ: ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ
ರಾಜ್ಯ

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ: ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಶಾರೂಖ್ ಖಾನ್ ವಾಹನ ಚಾಲಕನ ಹೇಳಿಕೆ ಪಡೆದ ಎನ್ ಸಿಬಿ: ಡ್ರಗ್ ಕೇಸ್ ನಲ್ಲಿ ಮತ್ತೋರ್ವನ ಬಂಧನ 
ದೇಶ

ಶಾರೂಖ್ ಖಾನ್ ವಾಹನ ಚಾಲಕನ ಹೇಳಿಕೆ ಪಡೆದ ಎನ್ ಸಿಬಿ: ಡ್ರಗ್ ಕೇಸ್ ನಲ್ಲಿ ಮತ್ತೋರ್ವನ ಬಂಧನ 

ನಾರ್ಕೊಟಿಕ್ಸ್ ನಿಯಂತ್ರಣ ಬ್ಯುರೋ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದೆ. 

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು; ಸಂತ್ರಸ್ತೆ ಹೇಳಿಕೆ
ರಾಜ್ಯ

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು; ಸಂತ್ರಸ್ತೆ ಹೇಳಿಕೆ

ಮೈಸೂರು ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ, ಜಿಲ್ಲಾ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯಲ್ಲಿ, ತನ್ನನ್ನು ನ್ಯಾಯಾಂಗ ಬಂಧನದಲ್ಲಿರುವ ಆರು ಜನರು ಅತ್ಯಾಚಾರ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ನಮಗೆ ಅನಿರೀಕ್ಷಿತ ಕ್ಷಿಪ್ರ ಗೆಲುವು: ತಾಲಿಬಾನ್ ಮುಖಂಡ
ವಿದೇಶ

ಅಫ್ಘಾನಿಸ್ತಾನದಲ್ಲಿ ನಮಗೆ ಅನಿರೀಕ್ಷಿತ ಕ್ಷಿಪ್ರ ಗೆಲುವು: ತಾಲಿಬಾನ್ ಮುಖಂಡ

ಕಳೆದೊಂದು ವಾರದಲ್ಲಿ ಅಫ್ಘಾನಿಸ್ತಾನದ ಪ್ರಮುಖ ನಗರಗಳು ನಮ್ಮ ಹಿಡಿತಕ್ಕೆ ಬಂದು ತಾಲಿಬಾನ್ ಗೆಲುವು ಅನಿರೀಕ್ಷಿತ ಕ್ಷಿಪ್ರವಾಗಿತ್ತು. ಇದನ್ನು ವಿಶ್ವದಲ್ಲಿ ಯಾವುದಕ್ಕೂ ಹೋಲಿಕೆ ಮಾಡಲಾಗದು ಎಂದು ಉಗ್ರ ಗುಂಪಿನ ಉಪ ಮುಖಂಡ ಮುಲ್ಲಾ ಬರದಾರ್  ಹೇಳಿದ್ದಾನೆ.   

'ಒಂದಕ್ಕೆ ಎರಡು ತೆಗೆಯಿರಿ, ಯಾವುದರಲ್ಲಿ ಹೊಡೀತಾರೋ ಅದರಲ್ಲೇ ಹೊಡೀರಿ' ಹೇಳಿಕೆಯಲ್ಲಿ ತಪ್ಪೇನಿದೆ?: ಈಶ್ವರಪ್ಪ ಸಮರ್ಥನೆ
ರಾಜಕೀಯ

'ಒಂದಕ್ಕೆ ಎರಡು ತೆಗೆಯಿರಿ, ಯಾವುದರಲ್ಲಿ ಹೊಡೀತಾರೋ ಅದರಲ್ಲೇ ಹೊಡೀರಿ' ಹೇಳಿಕೆಯಲ್ಲಿ ತಪ್ಪೇನಿದೆ?: ಈಶ್ವರಪ್ಪ ಸಮರ್ಥನೆ

ಒಂದಕ್ಕೆ ಎರಡು ತೆಗೀರಿ, ಯಾವುದರಲ್ಲಿ ಹೊಡೀತಾರೋ ಅದರಲ್ಲಿಯೇ ಹೊಡೀರಿ. ಯಾರೂ ಕೇಳೋದಿಲ್ಲ. ಏಕೆಂದರೆ ನಾವೀಗ ಸಮರ್ಥರು ಎಂದು ಬಿಜೆಪಿ ಕಾರ್ಯಕಾರಿಣಿಯಲ್ಲಿ ಹೇಳಿಕೆ ನೀಡಿದ್ದ ಕೆ. ಎಸ್‌. ಈಶ್ವರಪ್ಪ ಮತ್ತೆ ತಮ್ಮ ಮಾತುಗಳನ್ನ ಸಮರ್ಥಿಸಿಕೊಂಡಿದ್ದಾರೆ.

ಅಕ್ರಮ ಗಣಿಗಾರಿಕೆ, ಸುಮಲತಾಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್
ರಾಜ್ಯ

ಅಕ್ರಮ ಗಣಿಗಾರಿಕೆ, ಸುಮಲತಾಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಣ ಮುಸಕಿನ ಗುದ್ದಾಟಕ್ಕೆ ಕಾರಣವಾಗಿರುವ ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಗೆ ಬಗ್ಗೆ ನನಗೇನು ತಿಳಿದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?
ವಿದೇಶ

ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?

ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಬಂಧನದ ಸುತ್ತ ವಿವಾದಗಳು ಎದ್ದಿರುವಂತೆಯೇ, ಡೊಮಿನಿಕಾದ ರೋಸೌನಲ್ಲಿ ಚೋಕ್ಸಿಯನ್ನು ಹೇಗೆ ಪೊಲೀಸರು ಬಂಧಿಸಿದರು ಎಂಬುದನ್ನು  ಪ್ರತ್ಯಕ್ಷದರ್ಶಿಯೊಬ್ಬರು ಬಹಿರಂಗಪಡಿಸಿದ್ದಾರೆ. ದೇಶದ ಸಿಐಡಿ ತಂಡ ರೋಸ್ ನಲ್ಲಿಯೇ ಚೋಕ್ಸಿಯನ್ನು ಬಂಧಿಸಿದ್ದರು.