statement

ತಮ್ಮ ವಿರುದ್ಧ ಅಸಹ್ಯಕರ, ದುರುದ್ದೇಶಪೂರಿತ ಪ್ರಕರಣ : ನ್ಯಾಯಾಲಯದ ಸಮನ್ಸ್ ಬಗ್ಗೆ ಶಶಿ ತರೂರ್ ಹೇಳಿಕೆ
ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 7 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ- ವೀರಪ್ಪ ಮೊಯ್ಲಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಚುನಾವಣಾನೋತ್ತರ ಸಮೀಕ್ಷೆಗಳ ವರದಿ ಸುಳ್ಳಾಗಲಿದ್ದು, ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯಲಿದೆ ಎಂದು ಆ ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ನೇಪಾಳ ಭೇಟಿ 'ಐತಿಹಾಸಿಕ' ವಾದದ್ದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
ನೇಪಾಳದ ಎರಡು ದಿನಗಳ ಭೇಟಿ ಐತಿಹಾಸಿಕವಾಗಿತ್ತು ಎಂದು ಪ್ರಧಾನಿ ನರೇಂದ್ರಮೋದಿ ಬಣ್ಣಿಸಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣೆ: ಮೌನ ಮುರಿದ ರಾಹುಲ್; ಜನತೆಯ ವಿಶ್ವಾಸ ಮರಳಿ ಪಡೆಯುವುದಾಗಿ ಹೇಳಿಕೆ
ಈಶಾನ್ಯ ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಬಗ್ಗೆ ಎಐಸಿಸಿ ರಾಹುಲ್ ಗಾಂಧಿ ಮೌನ ಮುರಿದಿದ್ದು, ಆ ರಾಜ್ಯಗಳ ಜನರ ಆಜ್ಞೆಯನ್ನು ಗೌರವಿಸುತ್ತೇನೆ. ಮರಳಿ ಜನರ ವಿಶ್ವಾಸ ಗಳಿಸಲು ಬದ್ಧವಿರುವುದಾಗಿ ಹೇಳಿದ್ದಾರೆ.

ನಟಿ ಶ್ರೀದೇವಿ ಬಗ್ಗೆ ನೀಡಿದ ಹೇಳಿಕೆಗೆ ವಿಷಾದವಿದೆ: ಬಾಹುಬಲಿ ನಿರ್ದೇಶಕ ರಾಜಮೌಳಿ
ಬಾಹುಬಲಿ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಹೆಸರು...

ರಶ್ಮಿಕಾ ಮಂದಣ್ಣ ಹೇಳಿಕೆಯ ವಿಷಯ ಇಲ್ಲಿಗೆ ಬಿಟ್ಟುಬಿಡಿ: ಅಭಿಮಾನಿಗಳಿಗೆ ಯಶ್ ಮನವಿ
'ಕಿರಿಕ್ ಪಾರ್ಟಿ' ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟ ಯಶ್ ಬಗ್ಗೆ ಹೇಳಿಕೆ...

'ಟಾಕ್ ಟು ಎಕೆ' ಹಗರಣ: ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಹೇಳಿಕೆ ಪಡೆದ ಸಿಬಿಐ
ಆಮ್ ಆದ್ಮಿ ಪಕ್ಷದ 'ಟಾಕ್ ಟು ಎಕೆ' ಸಾಮಾಜಿಕ ಜಾಲತಾಣಗಳ ಪ್ರಚಾರಾಂದೋಲನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ....

ನೀರಿನ ಟ್ಯಾಂಕರ್ ಹಗರಣ: ಕಪಿಲ್ ಮಿಶ್ರಾ ಹೇಳಿಕೆ ದಾಖಲಿಸಿದ ಎಸಿಬಿ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) 400 ಕೋಟಿಯ ನೀರಿನ ಟ್ಯಾಂಕರ್ ಹಗರಣದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್...

ತರುಣ್ ವಿಜಯ್ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ: ಕಲಾಪಕ್ಕೆ ಅಡ್ಡಿ
ಭಾರತದಲ್ಲಿ ವರ್ಣ ಭೇದ ನೀತಿ ಇಲ್ಲ, ಕಪ್ಪುವರ್ಣೀಯರಾದ ದಕ್ಷಿಣ ಭಾರತದವರೊಂದಿಗೆ ಉತ್ತರ ಭಾರತದ ಜನತೆ ಸಹಬಾಳ್ವೆ ನಡೆಸುತ್ತಿದ್ದಾರೆ ಎಂಬ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದೆ.

