states, Centre

ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್
ದೇಶ

ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ 'ನೋ-ಡಿಟೆನ್ಷನ್ ನೀತಿ' ರದ್ದುಗೊಳಿಸಿದ ಕೇಂದ್ರ
ದೇಶ

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ 'ನೋ-ಡಿಟೆನ್ಷನ್ ನೀತಿ' ರದ್ದುಗೊಳಿಸಿದ ಕೇಂದ್ರ

2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.

ಲೋಕಸಭೆಯಲ್ಲಿ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡನೆ; ಅಸಂವಿಧಾನಿಕ ಎಂದ ಪ್ರತಿಪಕ್ಷಗಳು
ದೇಶ

ಲೋಕಸಭೆಯಲ್ಲಿ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡನೆ; ಅಸಂವಿಧಾನಿಕ ಎಂದ ಪ್ರತಿಪಕ್ಷಗಳು

'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು.

ಆಡಳಿತ-ವಿರೋಧ ಪಕ್ಷಗಳ ನಡುವೆ ಮುಖಾಮುಖಿ: ಇಂದು ಲೋಕಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ
ದೇಶ

ಆಡಳಿತ-ವಿರೋಧ ಪಕ್ಷಗಳ ನಡುವೆ ಮುಖಾಮುಖಿ: ಇಂದು ಲೋಕಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ

ಇಂದು ಮತ್ತು ನಾಳೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಡಿಸೆಂಬರ್ 16 ಮತ್ತು 17 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ. ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆದಿದೆ.

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: 50,571 ಕೋಟಿ ರೂ ಬಿಡುಗಡೆ
ದೇಶ

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: 50,571 ಕೋಟಿ ರೂ ಬಿಡುಗಡೆ

ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಅಸ್ಸಾಂ: 'ಉಲ್ಫಾ' ಮೇಲಿನ ನಿಷೇಧ ಇನ್ನೂ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ
ದೇಶ

ಅಸ್ಸಾಂ: 'ಉಲ್ಫಾ' ಮೇಲಿನ ನಿಷೇಧ ಇನ್ನೂ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

ಉಲ್ಫಾ ತನ್ನ ಎಲ್ಲಾ ಬಣಗಳು ಮತ್ತು ಮುಂಚೂಣಿ ಸಂಘಟನೆಗಳೊಂದಿಗೆ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ

ದೇಶಾದ್ಯಂತ ಆಸ್ತಿ ಕಬಳಿಸಲು ಕೇಂದ್ರದಿಂದ ವಕ್ಫ್ ತಿದ್ದುಪಡಿ ಮಸೂದೆ: ಮುಸ್ಲಿಂ ಕಾನೂನು ಮಂಡಳಿ ಆರೋಪ
ರಾಜ್ಯ

ದೇಶಾದ್ಯಂತ ಆಸ್ತಿ ಕಬಳಿಸಲು ಕೇಂದ್ರದಿಂದ ವಕ್ಫ್ ತಿದ್ದುಪಡಿ ಮಸೂದೆ: ಮುಸ್ಲಿಂ ಕಾನೂನು ಮಂಡಳಿ ಆರೋಪ

ವಕ್ಫ್ ಕುರಿತ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಸಹ ತನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿಲ್ಲ ಎಂದು ಎಐಎಂಪಿಎಲ್‌ಬಿ ವಕ್ತಾರ ಎಸ್ ಕ್ಯೂ ಆರ್ ಇಲ್ಯಾಸ್ ದೂರಿದ್ದಾರೆ.

Manipur: ಸುವ್ಯವಸ್ಥೆ, ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರದ ನಿರ್ದೇಶನ
ದೇಶ

Manipur: ಸುವ್ಯವಸ್ಥೆ, ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರದ ನಿರ್ದೇಶನ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಿದ 11 ಶಂಕಿತ ಉಗ್ರರು ಗುಂಡಿನ ಚಕಮಕಿಯಲ್ಲಿ ಹತರಾದ ನಂತರ ಮಣಿಪುರದಲ್ಲಿ ಕಳೆದ ಸೋಮವಾರ ಹೊಸ ಹಿಂಸಾಚಾರ ಸಂಭವಿಸಿದೆ.

ಶ್ರೀರಂಗಪಟ್ಟಣದ ಮದರಸಾ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿ: ಹೈಕೋರ್ಟ್‌ಗೆ ಕೇಂದ್ರ ಮನವಿ
ರಾಜ್ಯ

ಶ್ರೀರಂಗಪಟ್ಟಣದ ಮದರಸಾ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿ: ಹೈಕೋರ್ಟ್‌ಗೆ ಕೇಂದ್ರ ಮನವಿ

ವಕ್ಫ್ ಬೋರ್ಡ್ ಈ ಕ್ರಮವನ್ನು ವಿರೋಧಿಸಿದ್ದು, ಮಸೀದಿಯನ್ನು ತನ್ನ ಆಸ್ತಿ ಎಂದು ಹೇಳಿಕೊಂಡಿದೆ ಮತ್ತು ಅಲ್ಲಿ ಮದರಸಾ ನಡೆಸುವ ಹಕ್ಕನ್ನು ಸಮರ್ಥಿಸಿಕೊಂಡಿದೆ.