states, Centre

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ; ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!
ನನ್ನ ಕಚೇರಿಯಲ್ಲಾಗಲಿ ಅಥವಾ ಜೆ.ಪಿ. ನಡ್ಡಾ ಅವರ ನಿವಾಸದಲ್ಲಾಗಲಿ ಪ್ರತಿಭಟನಾಕಾರರು ಬಯಸುವ ಯಾವುದೇ ಸ್ಥಳದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಜೀತೇಂದ್ರ ಸಿಂಗ್ ತಿಳಿಸಿದರು.

ಉಪವಾಸ ಅಂತ್ಯಗೊಳಿಸಲು ಷರತ್ತು ವಿಧಿಸಿದ ಸೋನಮ್ ವಾಂಗ್‌ಚುಕ್
ಪ್ರತಿಭಟನೆಯನ್ನು ಶಾಂತಿಯುತ ಎಂದು ಹೇಳಿದ ಅವರು, ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅಸಮಾನ ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿದರು.

ವಾಂಗ್‌ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು: ಅಣ್ಣಾ ಹಜಾರೆ
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್‌ಚುಕ್ ಆಗ್ರಹಿಸುತ್ತಿದ್ದಾರೆ.

Many Have Gone, Many Have Come: "ಇದೆಲ್ಲಾ ಮಾಮೂಲಿ", ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಪ್ರತಿಕ್ರಿಯೆ!
ಸಂಪೂರ್ಣವಾಗಿ ಆಡಳಿತಾತ್ಮಕ ಕಾರಣಗಳಿಗಾಗಿ" ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ರಾಮ ಮಂದಿರ ದೇಣಿಗೆಯಲ್ಲಿ ಕಳ್ಳತನ, ಪ್ರಮುಖ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ರಣತಂತ್ರ!
ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸ '10 ಜನಪಥ್'ನಲ್ಲಿ ನಡೆದ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ಕಾರ್ಯತಂತ್ರವನ್ನು ಅಂತಿಮಗೊಳಿಸಲಾಗಿದೆ.

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?
"ಸತ್ಲುಜ್" ಸಿನಿಮಾ ಬಿಡುಗಡೆಯಾದ ಎರಡೇ ದಿನದಲ್ಲಿ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ZEE5ಗೆ "ಭದ್ರತಾ" ಕಾರಣದಿಂದ ಚಿತ್ರವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ ಎರಡು ದಿನಗಳ ನಂತರ ಕೇಂದ್ರ ಈ ಕ್ರಮಕ್ಕೆ ಮುಂದಾಗಿದೆ.

E-20 ಇಂಧನ ಪ್ರಯೋಗ ಬೇಡವೇ ಬೇಡ; ವಾಹನ ಸವಾರರಿಂದ ತೀವ್ರ ಆಕ್ಷೇಪ, ಕೇಂದ್ರ ಸರ್ಕಾರ ನೀತಿ ಹಿಂಪಡೆಯಲಿ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಎಥೆನಾಲ್ ಮಿಶ್ರಣ ಇನ್ನೂ ಪ್ರಾಯೋಗಿಕ ಹಂತದಲ್ಲಿದ್ದು, ಅಂತಿಮ ಫಲಿತಾಂಶಗಳು 2027ರ ವೇಳೆಗೆ ಲಭ್ಯವಾಗಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿರುವುದು ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಮಾಸಿಕ 1,800 ರೂ ಗಿಂತ ಹೆಚ್ಚಿನ ಭವಿಷ್ಯ ನಿಧಿ ಕೊಡುಗೆ ಸ್ವಯಂಪ್ರೇರಿತ: ಕೇಂದ್ರ
ಕೇಂದ್ರವು ಶಾಸನಬದ್ಧ ವೇತನ ಮಿತಿಗಿಂತ ಹೆಚ್ಚಿನ ನೌಕರರ ಭವಿಷ್ಯ ನಿಧಿಗೆ (ಇಪಿಎಫ್) ಎಲ್ಲಾ ಕೊಡುಗೆಗಳನ್ನು ಸ್ವಯಂಪ್ರೇರಿತಗೊಳಿಸಿದೆ.

ವಂಚನೆಯ ಆತಂಕ: WhatsApp username ವೈಶಿಷ್ಟ್ಯ ಪರಿಶೀಲನೆಗೆ ಕೇಂದ್ರ ಮುಂದು; ಮೆಟಾಗೆ ನೋಟಿಸ್ ಸಾಧ್ಯತೆ
ಹೊಸ WhatsApp ಯೂಸರ್ ನೇಮ್ ವೈಶಿಷ್ಟ್ಯ ಕಾಳಜಿಯ ವಿಷಯವಾಗಿದೆ, ಏಕೆಂದರೆ ಇದು ಡಿಜಿಟಲ್ ಭದ್ರತೆಗೆ ಪರಿಣಾಮಗಳನ್ನು ಹೊಂದಿದೆ ಮತ್ತು ಆನ್‌ಲೈನ್ ವಂಚನೆಗೆ ಅನುಕೂಲವಾಗಬಹುದು. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

