states, Centre

Operation Sindoor: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ದೇಶ

Operation Sindoor: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಇಂದು ಬೆಳಗಿನ ಜಾವ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷ ಸಭೆ ಕರೆದಿದೆ.

ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?
ದೇಶ

ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಪೂರ್ಣ ಬೆಂಬಲದೊಂದಿಗೆ ಜಾತಿ ಗಣತಿ ಬೇಡಿಕೆ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಜಾತಿ ಗಣತಿಗೆ ಕೇಂದ್ರ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಿಯಾಕ್ಷನ್ ಏನು?
ರಾಜಕೀಯ

ಜಾತಿ ಗಣತಿಗೆ ಕೇಂದ್ರ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಿಯಾಕ್ಷನ್ ಏನು?

ಜಾತಿ ಜನಗಣತಿ ಮಾತ್ರ ಸಾಕಾಗುವುದಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಈಗ ರಾಜ್ಯದ ಸ್ಥಾನಮಾನ ಕೇಳಿದರೆ ನನಗೆ ಶಾಪ ತಟ್ಟುತ್ತದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ; Video
ದೇಶ

ಈಗ ರಾಜ್ಯದ ಸ್ಥಾನಮಾನ ಕೇಳಿದರೆ ನನಗೆ ಶಾಪ ತಟ್ಟುತ್ತದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ; Video

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸೋಲಿಸಲು ರಾಜ್ಯದ ಸ್ಥಾನಮಾನ ಮರುಸ್ಥಾಪನೆಗೆ ಒತ್ತಾಯಿಸಿದ ಸದನದ ಕೆಲವು ಸದಸ್ಯರನ್ನು ಉಲ್ಲೇಖಿಸಿ ಸಿಎಂ ಈ ಹೇಳಿಕೆ ನೀಡಿದರು.

ಪಹಲ್ಗಾಮ್ ದಾಳಿ ವಿರುದ್ಧ ಕ್ರಮ: ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕು- ಖರ್ಗೆ
ರಾಜ್ಯ

ಪಹಲ್ಗಾಮ್ ದಾಳಿ ವಿರುದ್ಧ ಕ್ರಮ: ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕು- ಖರ್ಗೆ

ಉಗ್ರರ ದಾಳಿಯ ಕುರಿತು ಚರ್ಚಿಸಲು ಗುರುವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಖರ್ಗೆ, ದೇಶ ಮುಖ್ಯವಾಗಿದ್ದು, ಅದನ್ನು ರಕ್ಷಿಸಲು ಮತ್ತು ಅದರ ಕಲ್ಯಾಣಕ್ಕಾಗಿ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂದರು.

ಮಾಧ್ಯಮಗಳು ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಮಾಡದಂತೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ!
ದೇಶ

ಮಾಧ್ಯಮಗಳು ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಮಾಡದಂತೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ!

ರಕ್ಷಣಾ ಕಾರ್ಯಾಚರಣೆಗಳು ಅಥವಾ ಭದ್ರತಾ ಪಡೆಗಳ ಚಲನವಲನಕ್ಕೆ ಸಂಬಂಧಿಸಿದಂತೆ ಮೂಲಗಳನ್ನು ಆಧಾರಿಸಿದ ವರದಿಯನ್ನು ತಡೆಯುವಂತೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಪಹಲ್ಗಾಮ್ ನಲ್ಲಿ ಭದ್ರತಾ ಸಿಬ್ಬಂದಿ ನಿಯೋಜನೆ ಏಕೆ ಇರಲಿಲ್ಲ?: ಪ್ರತಿಪಕ್ಷಗಳ ಪ್ರಶ್ನೆಗೆ ಕೇಂದ್ರದ ಉತ್ತರ ಇದು....
ದೇಶ

ಪಹಲ್ಗಾಮ್ ನಲ್ಲಿ ಭದ್ರತಾ ಸಿಬ್ಬಂದಿ ನಿಯೋಜನೆ ಏಕೆ ಇರಲಿಲ್ಲ?: ಪ್ರತಿಪಕ್ಷಗಳ ಪ್ರಶ್ನೆಗೆ ಕೇಂದ್ರದ ಉತ್ತರ ಇದು....

ದಾಳಿಯ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ಏಕೆ ನಿಯೋಜಿಸಲಾಗಿಲ್ಲ ಎಂದು ಪ್ರತಿಪಕ್ಷಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ಜೂನ್‌ನಲ್ಲಿ ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಗೆ ಮುಂಚಿತವಾಗಿ ಬೈಸರನ್ ಪ್ರದೇಶವನ್ನು ವಾಡಿಕೆಯಂತೆ ಭದ್ರತೆಗೆ ಒಳಪಡಿಸಲಾಗುತ್ತದೆ

ಕೇಂದ್ರದ ಭಾಷಾ ಒತ್ತಡದ ಮಧ್ಯೆ, ಶಾಲೆಗಳಲ್ಲಿ ಹಿಂದಿ ಕಡ್ಡಾಯ ಆದೇಶಕ್ಕೆ ಮಹಾರಾಷ್ಟ್ರ ಸರ್ಕಾರ ತಡೆ
ದೇಶ

ಕೇಂದ್ರದ ಭಾಷಾ ಒತ್ತಡದ ಮಧ್ಯೆ, ಶಾಲೆಗಳಲ್ಲಿ ಹಿಂದಿ ಕಡ್ಡಾಯ ಆದೇಶಕ್ಕೆ ಮಹಾರಾಷ್ಟ್ರ ಸರ್ಕಾರ ತಡೆ

ಮಹಾರಾಷ್ಟ್ರ ಸರ್ಕಾರ ರಾಜ್ಯದ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಕಳೆದ ವಾರ ಆದೇಶ ಹೊರಡಿಸಿತ್ತು.

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಡಿಕೆಶಿ ಮನವಿ
ರಾಜ್ಯ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಡಿಕೆಶಿ ಮನವಿ

"ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳೊಂದಿಗೆ ಶೀಘ್ರದಲ್ಲೇ ಸಭೆ ಕರೆಯಲು ಕೇಂದ್ರ ಒಪ್ಪಿಕೊಂಡಿದೆ" ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.