states

ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿ
ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬೇಕು. ಈ ವಲಯವು ಜೀವನೋಪಾಯದ ಪ್ರಮುಖ ಮೂಲವಾಗಿ ಹೊರಹೊಮ್ಮಬಹುದು ಮತ್ತು ಸುಮಾರು ಎಂಟು ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ಗಡ್ಕರಿ ಹೇಳಿದ್ದಾರೆ.

VB-G RAM G ಕಾಯ್ದೆಯಡಿ ರಾಜ್ಯಗಳಿಗೆ ಹೆಚ್ಚುವರಿ ಹಣ ಸಿಗುತ್ತದೆ, ಕಾಂಗ್ರೆಸ್ ಆರೋಪ ಸುಳ್ಳು: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆ ನಡೆಸಿದ ಜಂಟಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹೊಸ ಕಾನೂನು ಉದ್ಯೋಗ ಯೋಜನೆಯ ಆರ್ಥಿಕ ಹೊರೆಯನ್ನು ರಾಜ್ಯಗಳಿಗೆ ವರ್ಗಾಯಿಸುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.

ಕೇಂದ್ರದಿಂದ ರಾಜ್ಯಗಳಿಗೆ 1 ಲಕ್ಷ 73 ಸಾವಿರ ಕೋಟಿ ರೂ GST ಹಣ ಹಂಚಿಕೆ: UPಗೆ ಅತಿಹೆಚ್ಚು, ರಾಜ್ಯಕ್ಕೆ ಎಷ್ಟು?: ಇಲ್ಲಿದೆ ವಿವರ...
ಕಳೆದ ಬಾರಿಗೆ ಹೋಲಿಕೆ ಮಾಡಿದರೆ, ಈ ತಿಂಗಳು ಹಂಚಿಕೆ ಹಣ ಎರಡು ಪಟ್ಟು ಹೆಚ್ಚಾಗಿದೆ.ಡಿಸೆಂಬರ್ ತಿಂಗಳಲ್ಲಿ 89,086 ಕೋಟಿ ರೂ ಜಿಎಸ್ಟಿ ಹಣವನ್ನು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡಲಾಗಿತ್ತು.

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: 50,571 ಕೋಟಿ ರೂ ಬಿಡುಗಡೆ
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ಗಣಿಗಾರಿಕೆ ಸಂಸ್ಥೆಗಳಿಂದ ಖನಿಜಗಳ ಮೇಲಿನ ರಾಯಧನ ಹಿಂಪಡೆಯಿರಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಅನುಮತಿ
ಜುಲೈ 25 ರಂದು, ಸುಪ್ರೀಂ ಕೋರ್ಟ್ನ ಪೀಠವು ನೀಡಿದ್ದ ಮಹತ್ವದ ತೀರ್ಪಿನಲ್ಲಿ, ಖನಿಜ ಹೊಂದಿರುವ ಭೂಮಿಗೆ ತೆರಿಗೆ ವಿಧಿಸಲು ರಾಜ್ಯಗಳಿಗೆ ಸಾಮರ್ಥ್ಯ ಮತ್ತು ಅಧಿಕಾರವಿದೆ ಎಂದು ಹೇಳಿತ್ತು.

NCERT ಪುಸ್ತಕಗಳನ್ನು ಶಿಫಾರಸು ಮಾಡಿ, ಪಠ್ಯಕ್ರಮದಲ್ಲಿ ಏಕರೂಪತೆ ಇರಬೇಕು: ರಾಜ್ಯಗಳಿಗೆ NCPCR ಸೂಚನೆ
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರಾಥಮಿಕ ಹಂತದಲ್ಲಿ ಎನ್ಸಿಇಆರ್ಟಿ ಪುಸ್ತಕಗಳನ್ನು ಮಾತ್ರ ಶಿಫಾರಸು ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

NCF ಆಧಾರದ ಮೇಲೆ ರಾಜ್ಯಗಳು ತಮ್ಮದೇ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಬಹುದು: ಕೇಂದ್ರ
ರಾಜ್ಯ ಸರ್ಕಾರಗಳು ಎನ್ಸಿಇಆರ್ಟಿ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಬಹುದು ಅಥವಾ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ (ಎನ್ಸಿಎಫ್) ಆಧಾರದ ಮೇಲೆ ತಮ್ಮದೇ ಆದ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ರಾಜ್ಯ ಸರ್ಕಾರ ಮುಂದು
ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವವನ್ನು ಸರಿಪಡಿಸಲು ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಹೇಳಿದರು.

ಭಾರತದ 14 ರಾಜ್ಯಗಳಿಗೆ ಪ್ರವಾಹವನ್ನು ಉತ್ತಮವಾಗಿ ತಡೆದುಕೊಳ್ಳುವ ಶಕ್ತಿ ಇದೆ: ಅಧ್ಯಯನದ ವರದಿ
ಇಂಧನ, ಪರಿಸರ ಮತ್ತು ನೀರು ಮಂಡಳಿ (CEEW) ಮೊನ್ನೆ ಗುರುವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಆರಂಭಿಕ ಎಚ್ಚರಿಕೆ ವ್ಯವಸ್ಥೆಗಳ ಲಭ್ಯತೆ, ಪ್ರವೇಶ ಮತ್ತು ಪರಿಣಾಮಕಾರಿತ್ವದಿಂದಾಗಿ ಭಾರತದ 14 ರಾಜ್ಯಗಳು ಪ್ರವಾಹವನ್ನು ಎದುರಿಸುವ ಶಕ್ತಿಯನ್ನು ಹೊಂದಿವೆ.

