states

ನಾರ್ಕೋ-ಭಯೋತ್ಪಾದಕರ ನಂಟು: 9 ರಾಜ್ಯಗಳ 324 ಕಡೆಗಳಲ್ಲಿ ಎನ್ಐಎ ರೇಡ್
ಭಯೋತ್ಪಾದಕ-ಗ್ಯಾಂಗ್ಸ್ಟರ್-ನಾರ್ಕೋ ನಂಟನ್ನು ಬಯಲಿಗೆಳೆದಿರುವ ಎನ್ಐಎ ಆಪರೇಷನ್ ಧ್ವಸ್ತ್ ಹೆಸರಿನ ಕಾರ್ಯಾಚರಣೆ ಮೂಲಕ 324 ಸ್ಥಳಗಳಲ್ಲಿ ರೇಡ್ ಮಾಡಿದೆ.

ಮತ್ತೆ ಕೊರೋನಾ ಹೆಚ್ಚಳ: ಎಚ್ಚರಿಕೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಜ್ಯ ಸರ್ಕಾರಗಳು ಕೋವಿಡ್ ಸೂಕ್ತ...

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಸಿದ್ಧತೆಯ ಅಣಕು ಪ್ರದರ್ಶನ ನಡೆಸಿ, ಜನದಟ್ಟಣೆ ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಚೀನಾ, ಜಪಾನ್, ಬ್ರೆಜಿನ್ ಮತ್ತು ಅಮೆರಿಕಾ ದೇಶಗಳಲ್ಲಿ ಕೋವಿಡ್ ಸೋಂಕಿನ ಹಾವಳಿ ಹೆಚ್ಚಾಗುತ್ತಿದೆ. ನಾಳೆಯಿಂದ ಕ್ರಿಸ್ ಮಸ್ ಹಬ್ಬದ ಆಚರಣೆ, ನಂತರ ಹೊಸ ವರ್ಷಾಚರಣೆ ಸಮಯದಲ್ಲಿ ಜನಜಂಗುಳಿ ಸಂಭ್ರಮಾಚರಣೆ, ಓಡಾಟ ಹೆಚ್ಚಿರುತ್ತದೆ.

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ 'ಎರಡು ಬೆರಳಿನ ಪರೀಕ್ಷೆ' ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಪರೀಕ್ಷಿಸುವ "ಎರಡು ಬೆರಳಿನ ಪರೀಕ್ಷೆ" ಪದ್ಧತಿ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವುದು ದುರದೃಷ್ಟಕರ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಇಂತಹ ಪರೀಕ್ಷೆ ನಡೆಸದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚನೆ ನೀಡಿದೆ.

ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯ
ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ.

ಸಂಭವನೀಯ ಕೋವಿಡ್ 3ನೇ ಅಲೆ ಎದುರಿಸಲು ಆಸ್ಪತ್ರೆಯ ಮೂಲಸೌಕರ್ಯ ಸಿದ್ಧಗೊಳಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಸಂಭವನೀಯ ಕೋವಿಡ್ ಮೂರನೇ ಅಲೆ ಉಲ್ಬಣ ಎದುರಿಸಲು ಆಸ್ಪತ್ರೆಯ ಮೂಲಸೌಕರ್ಯಗಳು ಸಿದ್ಧವಾಗಿರುವಂತೆ ನೋಡಿಕೊಳ್ಳುವಂತೆ ಮತ್ತು ನಿರ್ಣಾಯಕ ಔಷಧಿಗಳ ಸಾಕಷ್ಟು ದಾಸ್ತಾನು ಮಾಡಿಕೊಳ್ಳುವಂತೆ ಕೇಂದ್ರ...

'ಹೆಣ್ಮಕ್ಳೇ ಸ್ಟ್ರಾಂಗ್ ಗುರು': ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ಓಲೈಸುತ್ತಿರುವುದೇಕೆ?
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾರರ ಮನವೊಲಿಸಲು ರಾಜಕೀಯ ಪಕ್ಷಗಳು ಹಲವು ಕಸರತ್ತುಗಳನ್ನು ಮಾಡುವುದು ಸಾಮಾನ್ಯ.

ಕೋವಿಡ್ ಕೇಸ್ ಹೆಚ್ಚಳ: ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಕೋವಿಡ್-19 ಹರಡದಂತೆ ನಿಯಂತ್ರಣ ಹಾಗೂ ಮರಣ ಪ್ರಮಾಣ ತಡೆಗೆ ಸೋಂಕು ಪತ್ತೆ, ಪರೀಕ್ಷೆ, ಚಿಕಿತ್ಸೆ ಮತ್ತು ಲಸಿಕೆ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಪತ್ರ ಬರೆದಿದೆ

ಓಮಿಕ್ರಾನ್ ಭೀತಿ ನಡುವೆ ಕಣ್ಗಾವಲು, ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ವಿಶ್ವದಾದ್ಯಂತ ಕೋವಿಡ್ ಹೊಸ ತಳಿ' ಓಮಿಕ್ರಾನ್ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ

