statewide padyatra

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ
ಇದೀಗ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಮತ್ತು ಸಂಪೂರ್ಣ ‘ವಂದೇ ಮಾತರಂ’ಗಾಗಿ ಸೆಪ್ಟೆಂಬರ್ 15ರಿಂದ 5 ದಿನಗಳ ಕಾಲ ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜನವರಿ 26 ರಿಂದ ಕಾಂಗ್ರೆಸ್ 'ಮನ್ರೇಗಾ ಉಳಿಸಿ' ಪಾದಯಾತ್ರೆ
ಗ್ರಾಮೀಣ ಉದ್ಯೋಗ ಯೋಜನೆಯನ್ನು ರಕ್ಷಿಸಲು ಸರ್ಕಾರ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದೆ ಎಂದರು.

