ರಾಜ್ಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೋ ಬೇಡವೋ...?: ಜನರ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಪ್ರವಾಸಕ್ಕೆ ಸಿದ್ದರಾಮಯ್ಯ ಮುಂದು..!
ದಸರಾ ಮಹೋತ್ಸವ ಮುಗಿದ ಬಳಿಕ ರಾಜ್ಯಾದ್ಯಂತ ಸಾರ್ವಜನಿಕ ರ್ಯಾಲಿಗಳನ್ನು ಆಯೋಜಿಸುವ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ನಿರ್ಧಾರಕ್ಕೆ ಬರಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.