ದೇಶಟ್ರಕ್ ಅಪಘಾತದಲ್ಲಿ 24 ವಲಸೆ ಕಾರ್ಮಿಕರ ಸಾವು:ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಸರ್ಕಾರ
ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ನಸುಕಿನ ಜಾವ 24 ಮಂದಿ ವಲಸೆ ಕಾರ್ಮಿಕರು ಟ್ರಕ್ ಅಪಘಾತದಲ್ಲಿ ದಾರುಣ ಸಾವು ಕಂಡ ಘಟನೆಗೆ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಸಿಎಂ ಯೋಗಿ ಆದಿತ್ಯನಾಥ್ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.