ರಾಜಕೀಯಗಣಪತಿ, ವಾಸುಕಿ ವಿಗ್ರಹಗಳ ಪಾವಿತ್ರ್ಯತೆಗೆ ಧಕ್ಕೆ ತಂದ ದುಷ್ಠ ಶಕ್ತಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ BJP ಆಗ್ರಹ
ಶಿವಮೊಗ್ಗದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದ ಪ್ರಕರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.