statue

2023 ವಿಶ್ವಕಪ್ ವೇಳೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ
ಕ್ರಿಕೆಟ್

2023 ವಿಶ್ವಕಪ್ ವೇಳೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೊಲ್ಕರ್ ಅವರ ಪ್ರತಿಮೆಯನ್ನು ಶೀಘ್ರದಲ್ಲೇ ನೋಡಲಿದ್ದಾರೆ. ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಈ ವಿಷಯ ಪ್ರಕಟಿಸಿದ್ದಾರೆ. 

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ
ರಾಜ್ಯ

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

ಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ  ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್‌ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು.

ಟಿಪ್ಪು ಪ್ರತಿಮೆಯನ್ನು ಏಕೆ ಕಟ್ಟಬಾರದು, ಕಟ್ಟಿಕೊಳ್ಳಲಿ ಬಿಡಿ, ಟಿಪ್ಪುವಿಗೆ ಅರ್ಹತೆಯಿಲ್ಲವೆ?: ಸಿದ್ದರಾಮಯ್ಯ
ರಾಜಕೀಯ

ಟಿಪ್ಪು ಪ್ರತಿಮೆಯನ್ನು ಏಕೆ ಕಟ್ಟಬಾರದು, ಕಟ್ಟಿಕೊಳ್ಳಲಿ ಬಿಡಿ, ಟಿಪ್ಪುವಿಗೆ ಅರ್ಹತೆಯಿಲ್ಲವೆ?: ಸಿದ್ದರಾಮಯ್ಯ

ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿವಾದವೆದ್ದಿದೆ.

ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಾಣ ನಿಶ್ಚಿತ: ತನ್ವೀರ್‌ ಸೇಠ್‌
ರಾಜ್ಯ

ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಾಣ ನಿಶ್ಚಿತ: ತನ್ವೀರ್‌ ಸೇಠ್‌

ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರು ಅಥವಾ ಶ್ರೀರಂಗಪಟ್ಟಿಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ.

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ
ರಾಜ್ಯ

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟನೆ, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಬೆಳಗಾವಿ: ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ; ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ
ರಾಜ್ಯ

ಬೆಳಗಾವಿ: ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ; ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಬೆಂಗಳೂರಿನ ಸದಾಶಿವನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ ಬೆನ್ನಲ್ಲೇ ಬೆಳಗಾವಿಯಲ್ಲಿ ಕೆಲ ಪುಂಡರು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಘಟನೆ ಶನಿವಾರ ಬೆಳಗಿನ ಜಾವ 3 ಗಂಟೆ ಸಮಾರಿಗೆ ನಡೆದಿದೆ.

ಮಹದೇಶ್ವರ ಬೆಟ್ಟ ಅಭಯಾರಣ್ಯದಲ್ಲಿ 5 ಅಡಿ ಎತ್ತರದ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆ: ಹಲವರ ವಿರೋಧ
ರಾಜ್ಯ

ಮಹದೇಶ್ವರ ಬೆಟ್ಟ ಅಭಯಾರಣ್ಯದಲ್ಲಿ 5 ಅಡಿ ಎತ್ತರದ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆ: ಹಲವರ ವಿರೋಧ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಐದು ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆಗೊಂಡಿದ್ದು, ಇದಕ್ಕೆ ವನ್ಯಜೀವಿ ಕಾರ್ಯಕರ್ತರು ಮತ್ತು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೇದಾರನಾಥದಲ್ಲಿ ಪ್ರಧಾನಿ ಮೋದಿ: ಆದಿಗುರು ಶಂಕರಾಚಾರ್ಯರ ಭವ್ಯ ಪುತ್ಥಳಿ ಅನಾವರಣ
ದೇಶ

ಕೇದಾರನಾಥದಲ್ಲಿ ಪ್ರಧಾನಿ ಮೋದಿ: ಆದಿಗುರು ಶಂಕರಾಚಾರ್ಯರ ಭವ್ಯ ಪುತ್ಥಳಿ ಅನಾವರಣ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವನಿಗೆ ನಡೆದ ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡ ಅವರು ಶಿವನಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದ ಹಿಂದೆ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಆದಿ ಶಂಕರಾಚಾರ್ಯ ಅವರ ಪುತ್ಥಳಿ ಅನಾವರಣಗೊಳಿಸಿದರು.

ಪ್ರತಿಮೆ, ಧ್ವಜಸ್ತಂಭಗಳಿಂದ ತೊಂದರೆ: ಬಿಬಿಎಂಪಿಗೆ ದೂರು ಸಲ್ಲಿಸಲು ಹೈಕೋರ್ಟ್ ಸೂಚನೆ
ರಾಜ್ಯ

ಪ್ರತಿಮೆ, ಧ್ವಜಸ್ತಂಭಗಳಿಂದ ತೊಂದರೆ: ಬಿಬಿಎಂಪಿಗೆ ದೂರು ಸಲ್ಲಿಸಲು ಹೈಕೋರ್ಟ್ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿತಗೊಂಡಿರುವ ಧ್ವಜಸ್ತಂಭಗಳು ಹಾಗೂ ಪ್ರತಿಮೆಗಳ ನಿರ್ಮಾಣದ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡಿರುವ ಹೈಕೋರ್ಟ್‌, ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.