statue

ಪಾಕಿಸ್ತಾನದ ಲಾಹೋರ್ ನಲ್ಲಿ ಮಹಾರಾಜ ರಂಜಿತ್ ಸಿಂಗ್ ಮೂರ್ತಿ ಧ್ವಂಸ; ಇಬ್ಬರ ಬಂಧನ
19ನೇ ಶತಮಾನದ ಆದಿಭಾಗದಲ್ಲಿ ವಾಯುವ್ಯ ಭಾರತವನ್ನಾಳಿದ ಮಹಾರಾಜ ರಂಜಿತ್ ಸಿಂಗ್ ಮೂರ್ತಿಯನ್ನು ಲಾಹೋರ್ ನಲ್ಲಿ ನಿನ್ನೆ ಇಬ್ಬರು ದುಷ್ಕರ್ಮಿಗಳು ನಾಶಗೊಳಿಸಿದ್ದಾರೆ.

ಮಹಾತ್ಮಾ ಗಾಂಧೀಜಿ ಪ್ರತಿಮೆ, ಭಾವಚಿತ್ರವನ್ನು ತೆಗೆಯಿರಿ; ವಿವಾದ ಸೃಷ್ಟಿಸಿದ ಮಹಿಳಾ ಐಎಎಸ್ ಅಧಿಕಾರಿ ಟ್ವೀಟ್!
ವಿಶ್ವದಾದ್ಯಂತ ಇರುವ ಮಹಾತ್ಮಾ ಗಾಂಧೀಜಿ ಪ್ರತಿಮೆಗಳನ್ನು ತೆಗೆದುಹಾಕಬೇಕು ಮತ್ತು ನೋಟುಗಳಿಂದ ...

ವಿದ್ಯಾಸಾಗರ್ ಪ್ರತಿಮೆಗೆ ಟಿಎಂಸಿ ಹಾನಿ, ಅದೇ ಜಾಗದಲ್ಲಿ ಅವರ ಬೃಹತ್ ಪ್ರತಿಮೆ ಸ್ಥಾಪನೆ: ಪ್ರಧಾನಿ ಮೋದಿ
ತೃಣಮೂಲ ಕಾಂಗ್ರೆಸ್ ನ ಗೂಂಡಾಗಳು ನಾಶ ಮಾಡಿರುವ ಜಾಗದಲ್ಲೇ ಈಶ್ವರ್ ಚಂದ್ರ ವಿದ್ಯಾ ಸಾಗರ್ ಅವರ ಅದ್ಭುತ ಮೂರ್ತಿಯನ್ನು...

ವಿಜಯಪುರ: ದುಷ್ಕರ್ಮಿಗಳಿಂದ ಮಾಜಿ ಪ್ರಧಾನಿ ದೇವೇಗೌಡರ ಪ್ರತಿಮೆಗೆ ಬೆಂಕಿ
ಸಿಂಧಗಿಯ ಗೋಲಗೇರಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು...

ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಮೂರ್ತಿಯನ್ನು ಬೌದ್ಧ ಸನ್ಯಾಸಿ ರೂಪದಲ್ಲಿ ಸ್ಥಾಪಿಸಿ: ಪ್ರೊ. ಕೆ.ಎಸ್.ಭಗವಾನ್
ಚಾಮುಂಡಿ ಬೆಟ್ಟದ ಮೇಲೆ ಬೌದ್ಧ ಸನ್ಯಾಸಿನಿಯ ನೋಟದಲ್ಲಿ ಸುಧಾರಿತ ಮಹಿಷಾಸುರನ ...

ಗುಜರಾತ್: ಅಕ್ಚೋಬರ್ 31ಕ್ಕೆ ಪ್ರಧಾನಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅನಾವರಣ
ಗುಜರಾತಿನಲ್ಲಿ ನಿರ್ಮಾಣವಾಗುತ್ತಿರುವ ಸ್ವಾತಂತ್ರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಗತ್ತಿನಲ್ಲಿ ಅತ್ಯಂತ ಎತ್ತರದ ಪ್ರತಿಮೆಯನ್ನು ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರಮೋದಿ ಅನಾವರಣಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.

ರಕ್ಷಾ ಬಂಧನ: ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮನಾದ ಅಣ್ಣ- ಪ್ರತಿಮೆಗೇ ರಾಖಿ ಕಟ್ಟಿ ಕಣ್ಣೀರಿಟ್ಟ ಸಹೋದರಿ
ದೇಶದಾದ್ಯಂತ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ತಮ್ಮ ಪ್ರೀತಿಯ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದರೆ ಇಲ್ಲೊಬ್ಬ ಸಹೋದರಿ ನೋವಿನಿಂದ ರಕ್ಷಾಬಂಧನ ದಿನವನ್ನು ಆಚರಣೆ...

ಮಧ್ಯಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ವಿಧ್ವಂಸ
ಮಧ್ಯಪ್ರದೇಶದ ಕೇರಿಯಾ ಹಳ್ಳಿಯಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.ನಂತರ ಈ ಪ್ರತಿಮೆಯನ್ನು ಮತ್ತೊಂದೆಡೆಗೆ ಜಿಲ್ಲಾಡಳಿತದಿಂದ ಸ್ಥಳಾಂತರಿಸಲಾಗಿದೆ.

ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯಲ್ಲಿ ಪೆರಿಯಾರ್ ಪ್ರತಿಮೆ ವಿಧ್ವಂಸ
ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯ ಇಂದು ನಸುಕಿನಲ್ಲಿ ದುಷ್ಕರ್ಮಿಗಳು ದ್ರಾವಿಡ ನಾಯಕ ಪೆರಿಯಾರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ. ಪ್ರತಿಮೆಯ ತಲೆಭಾಗವನ್ನು ಕಡಿದು ಹೊತೊಯ್ಯಲಾಗಿದೆ.

