ದೇಶಲೆನಿನ್, ಪೆರಿಯಾರ್, ಗಾಂಧಿ, ಅಂಬೇಡ್ಕರ್ ಬಳಿಕ ಹನುಮಂತನ ವಿಗ್ರಹದ ಮೇಲೂ ದಾಳಿ!
ದೇಶಾದ್ಯಂತ ಭುಗಿಲೆದ್ದಿರುವ ಪ್ರತಿಮೆ 'ವಿಧ್ವಂಸ ವಿಕೃತಿ' ಮುಂದುವರೆದಿದ್ದು. ಲೆನಿನ್, ಪೆರಿಯಾರ್, ಗಾಂಧಿ, ಅಂಬೇಡ್ಕರ್ ಬಳಿಕ ಇದೀಗ ಆಂಜನೇಯ ಸ್ವಾಮಿ ವಿಗ್ರಹದ ಮೇಲೂ ದುಷ್ಕರ್ಮಿಗಳು ತಮ್ಮ ವಿಕೃತಿ ಮುಂದುವರೆಸಿದ್ದಾರೆ.