Status quo

ಕಾರಂತ್ ಲೇಔಟ್ ನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ: ಬಿಡಿಎಗೆ ಹೈಕೋರ್ಟ್ ಸೂಚನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ನಡುವೆಯೇ ಹೈಕೋರ್ಟ್ ಬಡಾವಣೆ ನಿರ್ಮಾಣದ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಆದೇಶಿಸಿದೆ.

ಯಥಾಸ್ಥಿತಿ ಜನವರಿ 15ರ ಇಶಾ ಯೋಗ ಕೇಂದ್ರದ ಕಾರ್ಯಕ್ರಮದ ಮೇಲೆ ಪರಿಣಾಮ ಬೀರಲ್ಲ: ಹೈಕೋರ್ಟ್ ಸ್ಪಷ್ಟನೆ
ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜನವರಿ 11 ರಂದು ನೀಡಿದ್ದ ಮಧ್ಯಂತರ ಆದೇಶವು ಜನವರಿ 15 ರಂದು...

ಗಡಿಯಲ್ಲಿ ಯಥಾಸ್ಥಿತಿ ಬದಲಿಸಲು ಯತ್ನ: ಭಾರತದ ಆರೋಪ ತಳ್ಳಿಹಾಕಿದ ಚೀನಾ
ಭಾರತೀಯ ಸೇನೆ ಹಾಗೂ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿಯ ಸಂಘರ್ಷದ ಮೂಲಕ ಭಾರತ-ಚೀನಾ ನಡುವಿನ ಗಡಿ ವಿವಾದ ಮತ್ತೆ ಸದ್ದು ಮಾಡಿದೆ.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್; ಯಥಾಸ್ಥಿತಿ ಕಾಪಾಡಿಕೊಳ್ಳಲು ಸೂಚನೆ
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ 2 ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದ್ದು, ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಸೂಚನೆ
ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಇಂದು ತೀರ್ಪು ನೀಡಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಬಿಬಿಎಂಪಿ ಆದೇಶ
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಬಿಬಿಎಂಪಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಶನಿವಾರ ಸೂಚನೆ ನೀಡಿದೆ.

ಲಡಾಕ್ ನಲ್ಲಿ ಯಥಾಸ್ಥಿತಿ ಮುರಿಯುವ ಚೀನಾದ ಪ್ರಯತ್ನ ದ್ವಿಪಕ್ಷೀಯ ಸಂಬಂಧ ಉಲ್ಲಂಘನೆಯಾಗಿದೆ:ರಾಜನಾಥ್ ಸಿಂಗ್
ಗಡಿ ವಾಸ್ತವ ರೇಖೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಒಪ್ಪದೆ ಚೀನಾ ತನ್ನ ದ್ವಿಪಕ್ಷೀಯ ಒಪ್ಪಂದವನ್ನು ಮುರಿಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಸ್ಕೊದಲ್ಲಿ ಅಲ್ಲಿನ ರಕ್ಷಣಾ ಸಚಿವರ ಜೊತೆ ನಡೆಸಿದ ಸಭೆಯಲ್ಲಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

