ರಾಜ್ಯಸಭೆಯ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ.