ರಾಜಕೀಯಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ರಾಜಕೀಯದಿಂದ ದೂರ ಉಳಿಯಲು ನಿರ್ಧಾರ: ನಿಖಿಲ್ ಕುಮಾರಸ್ವಾಮಿ
ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದರು