ದೇಶಜಾಮೀನಿಗೆ ತಡೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ
ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಅವರ ಮನವಿಯ ಕುರಿತು ಯಾವುದೇ ತಕ್ಷಣದ ಆದೇಶವನ್ನು ನೀಡಲು ನಿರಾಕರಿಸಿದೆ.