stay order

ಬೊಮ್ಮಾಯಿ ತಡೆಯಾಜ್ಞೆ ತರಲು ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿಯೇ? ಯಾವ ಸುದ್ದಿಗೆ ಮಾಜಿ ಸಿಎಂ ಈ ಪರಿ ಬೆದರುತ್ತಿರುವುದು?
ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ?

ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಮುಖಭಂಗ
ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಕ್ಕೆ ಬ್ರೇಕ್: ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮಾಲೀಕರಿಗೆ ಅನುಕೂಲ!
ವಾರಾಂತ್ಯಗಳಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ. ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯುವುದನ್ನು ತಪ್ಪಿಸಲು ವಾರಾಂತ್ಯದಲ್ಲಿ ಮಳೆನೀರು ಚರಂಡಿ ಒತ್ತುವರಿ ತೆರವು ಮಾಡಲು ಯೋಜನೆ ರೂಪಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಕಾರ್ಯವಿಳಂಬದಿಂದ ಅದರ ಕಾರ್ಯತಂತ್ರ ವಿಫಲವಾಗಿದೆ.

ಬೆಂಗಳೂರು: ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ 29 ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭ
ಬಿಬಿಎಂಪಿಯ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ 61 ಆಸ್ತಿ ಮಾಲೀಕರು ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋದ ನಂತರ, ಕೇವಿಯಟ್ ಸಲ್ಲಿಸುವಂತೆ ಬಿಬಿಎಂಪಿಗೆ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ
ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ...

ಚುನಾವಣೆ ನಡೆಸಲು ತರಾತುರಿ ಏಕೆ? ಆಯೋಗಕ್ಕೆ ಕಲಬುರಗಿ ಹೈಕೋರ್ಟ್ ಪೀಠದ ಪ್ರಶ್ನೆ
ಜಿಲ್ಲಾ ಪಂಚಾಯತಿ ಚುನಾವಣೆಗೆ ಈಗಾಗಲೇ ಮಧ್ಯಂತರ ತಡೆ ನೀಡಿರುವ ಇಲ್ಲಿನ ಹೈಕೋರ್ಟ್ ವಿಭಾಗೀಯ ಪೀಠ, ಪ್ರಕರಣದ ವಿಚಾರಣೆಯನ್ನು ಫೆ.2ಕ್ಕೆ ..

ಯಡಿಯೂರಪ್ಪ ಬಂಧನಕ್ಕೆ 'ಹೈ' ತಡೆ
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಿಸಿದ್ದ ಅರ್ಜಿಗೆ...

ಗೋಮಾಂಸ ನಿಷೇಧಕ್ಕೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ
ರಾಜ್ಯದಲ್ಲಿ ಗೋಮಾಂಸ ನಿಷೇಧಿಸಿರುವ ಮಹಾರಾಷ್ಟ್ರ ಸರ್ಕಾರದ ಆದೇಶಕ್ಕೆ ತಡೆ ನೀಡಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.

ಮಾಜಿ ಪ್ರಧಾನಿಗೆ ರಿಲೀಫ್: ಮನಮೋಹನ್ ಸಿಂಗ್ ಸಮನ್ಸ್‌ಗೆ ಸುಪ್ರೀಂ ತಡೆ
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್‌ಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

