stay

ಮಹದಾಯಿ ಯೋಜನೆಗೆ ಮತ್ತೆ ಕೊಕ್ಕೆ: ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿ, ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿ
ಮಹದಾಯಿ ಯೋಜನೆಗೆ ಮತ್ತೆ ಕೊಕ್ಕೆ ಹಾಕಲಾಗುತ್ತಿದ್ದು, ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

ಬಾಗ್ಮನೆ ಟೆಕ್‌ಪಾರ್ಕ್ ಒತ್ತುವರಿ ತೆರವು: ಲೋಕಾಯುಕ್ತ ಹಸ್ತಕ್ಷೇಪಕ್ಕೆ ಹೈಕೋರ್ಟ್ ಅಸಮಾಧಾನ!
ಬಾಗಮನೆ ಟೆಕ್‌ಪಾರ್ಕ್ ಬಳಿಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡ ಕಾರ್ಯಾಚರಣೆ ವಿರುದ್ಧದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತರ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬಿ.ಎಸ್ ಯಡಿಯೂರಪ್ಪಗೆ ರಿಲೀಫ್: ಮಾಜಿ ಸಿಎಂ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ 'ಸುಪ್ರೀಂ' ತಡೆ!
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್‌ನ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಶಾಸಕ ಎನ್.ಎ ಹ್ಯಾರಿಸ್ ಒಡೆತನದ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಕೋರ್ಟ್ ತಡೆ!
ಪಾಲಿಕೆ ಅಧಿಕಾರಿಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿರುವ ಹಿನ್ನೆಲೆ ಕೆಲವೆಡೆ ಜನಾಕ್ರೋಶ ವ್ಯಕ್ತವಾಗಿದೆ. ಮತ್ತೊಂದೆಡೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಹೈಕೋರ್ಟ್ ತಡೆ ನೀಡಿದೆ.

ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ
ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಆಯೋಗದ ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

'ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರದ ಪ್ರಸಾರಕ್ಕೆ ಹೈಕೋರ್ಟ್ ತಡೆ
ಅರಣ್ಯ ಇಲಾಖೆಯ ನಿವೃತ್ತ ಐಎಫ್‌ಎಸ್ ಅಧಿಕಾರಿಯೊಬ್ಬರು ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರದ ಹಕ್ಕುಗಳು ಮತ್ತು ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದ ಸದಾನಂದಗೌಡ: ಡಿವಿಎಸ್ ಗೂ 'ಸಿಡಿ' ಭೀತಿ?
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ.

ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ರಾಜ್ಯದ 58 ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪುರಿ ಜಗನ್ನಾಥ ರಥಯಾತ್ರೆ ತಡೆ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ
ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

