stay

'ಛಪಾಕ್ ಸಿನಿಮಾಕ್ಕೆ ತಡೆ ನೀಡಿ': ಕೋರ್ಟ್ ಮೊರೆ ಹೋದ ಲಕ್ಷ್ಮಿ ಅಗರ್ವಾಲ್ ಪರ ಹೋರಾಟ ನಡೆಸಿದ್ದ ವಕೀಲೆ
ಆಸಿಡ್ ದಾಳಿ ಸಂತ್ರಸ್ತೆ ಲಕ್ಷ್ಮಿ ಅಗರ್ವಾಲ್ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ವಕೀಲೆ ಅಪರ್ಣಾ ಭಟ್ ದೀಪಿಕಾ ಪಡುಕೋಣೆ ಅಭಿನಯದ ನಾಳೆ ಬಿಡುಗಡೆಯಾಗುತ್ತಿರುವ ಛಪಾಕ್ ಚಿತ್ರತಂಡದ ವಿರುದ್ಧ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಕೇಸು ದಾಖಲಿಸಿದ್ದಾರೆ.

ಚಾಮರಾಜನಗರ: ‘ಆಸ್ಪತ್ರೆ ವಾಸ್ತವ್ಯ' ಕ್ಕೆ ಸಚಿವ ಶ್ರೀರಾಮುಲು ಚಾಲನೆ
ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಇದೇ ಮೊದಲ ಬಾರಿಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ತಮ್ಮ ‘ಆಸ್ಪತ್ರೆ ವಾಸ್ತವ್ಯ’ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು.

ಮೊಹಮ್ಮದ್ ಶಮಿ ಶರಣಾಗತಿ ಅಗತ್ಯವಿಲ್ಲ, ತಡೆಯಾಜ್ಞೆ ಸಿಕ್ಕಿದೆ: ವಕೀಲರು
ಸೆಪ್ಟೆಂಬರ್ 2ರಿಂದ 15 ದಿನಗಳೊಳಗೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶರಣಾಗುವಂತೆ ಕೊಲ್ಕತ್ತಾದ ಆಲಿಪೊರ್ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಶಮಿ ಪರ ವಕೀಲರು ಹೈಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ.

ಸೆನ್ಸಾರ್ ಬೋರ್ಡ್ ಪ್ರಮಾಣಪತ್ರ ನೀಡುವವರೆಗೆ 'ಮೋದಿ' ಸಿನಿಮಾ ಬಿಡುಗಡೆಗೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ
ಸೆನ್ಸಾರ್ ಬೋರ್ಡ್ ಪ್ರಮಾಣಪತ್ರ ನೀಡುವವರೆಗೂ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಚರಿತ್ರೆ ಬಿಡುಗಡೆ ಮಾಡದಂತೆ ತಡೆ ನೀಡುವಂತೆ ಆದೇಶ ನೀಡಲು ...

ಯಶ್ ಕೆಜಿಎಫ್ ಚಿತ್ರಕ್ಕೆ ತಡೆಯಾಜ್ಞೆ ಬರಲು ಕಾರಣವಾದ 'ರೌಡಿ ತಂಗಂ' ಯಾರು?
ದೇಶಾದ್ಯಂತ ನಾಳೆ ಭರ್ಜರಿಯಾಗಿ ಬಿಡುಗಡೆಯಾಗಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಬಿಡುಗಡೆಗೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

'ಕೆಜಿಎಫ್' ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ, ಯಶ್ ಅಭಿಮಾನಿಗಳಿಗೆ ನಿರಾಶೆ
ದೇಶಾದ್ಯಂತ ನಾಳೆ ತೆರೆಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹು ನಿರೀಕ್ಷಿತ 'ಕೆಜಿಎಫ್' ಬಿಡುಗಡೆಗೆ ಕೋರ್ಟ್.....

ಪತ್ರಕರ್ತ ರವಿ ಬೆಳಗೆರೆ ವಿರುದ್ಧದ ಎಲ್ಲಾ ವಿಚಾರಣೆಗಳಿಗೂ ಹೈಕೋರ್ಟ್ ತಡೆ
ಹಾಯ್ ಬೆಂಗಳೂರು ವಾರ ಪತ್ರಿಕೆ ಸಂಪಾದಕ ರವಿಬೆಳಗೆರೆ ವಿರುದ್ಧದ ಎಲ್ಲಾ ಕ್ರಿಮಿನಲ್ ವಿಚಾರಣೆಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ಇತ್ಯರ್ಥದವರೆಗೆ ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ಗೋಕರ್ಣ ದೇವಾಲಯದ ಆಡಳಿತ: ಸುಪ್ರೀಂ ಕೋರ್ಟ್
ಪವಿಒತ್ರ ಯಾತ್ರಾಸ್ಥಳ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠದ ಆಡಳಿತದಿಂದ ಧಾರ್ಮಿಕ ದತ್ತಿ ಇಲಾಖೆಗೆ ಹಸ್ತಾಂತರಿಸಬೇಕೆಂದು....

'ಕಾಳಾ' ಚಿತ್ರ ಬಿಡುಗಡೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ನಟ ರಜನಿಕಾಂತ್ ಅಭಿನಯದ ಕಾಳಾ ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಳ್ಳಿಹಾಕಿದೆ...

