ರಾಜ್ಯಕರ್ನಾಟಕಕ್ಕೆ ಸ್ಥಿರ ಸರ್ಕಾರದ ಅಗತ್ಯವಿದೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದ ಆರ್ಥಿಕತೆಯ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ಪ್ರಮುಖ ರಾಜ್ಯವಾಗಿದ್ದು, ಭಾರತವನ್ನು ಮುನ್ನಡೆಸಲು ನೆರವು ನೀಡುವಲ್ಲಿ ಬೆಂಗಳೂರು ಜ್ಞಾನ ನಗರವಾಗಿದೆ. ಹೀಗಾಗಿ ಇಲ್ಲಿಗೆ ಸ್ಥಿರ ಸರ್ಕಾರದ ಅಗತ್ಯವಿದ್ದು, ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಮತ ನೀಡಬೇಕೆಂದು ಕಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.