ರಾಜ್ಯಕೊಪ್ಪಳ: ಎಣ್ಣೆ ಸಿಗದಿದ್ದಕ್ಕೆ ಬಾರ್ಗೆ ಕನ್ನ ಹಾಕಿದ ಕುಡುಕರು!
ಕೊರೋನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದ್ದು, ಕುಡುಕರಿಗೆ ಎಣ್ಣೆ ಸಿಗದಂತಾಗಿದೆ. ಇದರಿಂದ ಕಂಗೆಟ್ಟಂತಾಗಿರುವ ಕುಡುಕರು ಕೊಪ್ಪಳದಲ್ಲಿ ಬಾರ್ ಗೆ ಕನ್ನ ಹಾಕಿ, ಸಾವಿರಾರು ಮೌಲ್ಯದ ಮದ್ಯ ಕದ್ದು ಪರಾರಿಯಾಗಿದ್ದಾರೆ.