stealing

ನಾಗಪುರ: ದೇವರಲ್ಲಿ ಕ್ಷಮೆಯಾಚಿಸಿ, ದೇವಸ್ಥಾನದ ಹುಂಡಿ ದೋಚಿದ ಕಳ್ಳರು! ಒಬ್ಬನಿಗೆ ಕಾಲು ಮುರಿತ, Video
ದೇಶ

ನಾಗಪುರ: ದೇವರಲ್ಲಿ ಕ್ಷಮೆಯಾಚಿಸಿ, ದೇವಸ್ಥಾನದ ಹುಂಡಿ ದೋಚಿದ ಕಳ್ಳರು! ಒಬ್ಬನಿಗೆ ಕಾಲು ಮುರಿತ, Video

ಅಂದಹಾಗೆ, ಜುಲೈ 28 ರಂದು ಇಬ್ಬರು ಕಳ್ಳರು ನಾಗಪುರದ ಮಾಲ್ಧಕ್ಕಾ ಪ್ರದೇಶದಲ್ಲಿರುವ ಶೀತಲಾ ಮಾತಾ ದೇವಸ್ಥಾನ ಮತ್ತು ಶಿವ ದೇವಸ್ಥಾನದ ಕಾಣಿಕೆ ಹುಂಡಿಗಳ ಬೀಗ ಮುರಿದು ಹಣವನ್ನು ಕದ್ದೊಯ್ದಿದ್ದರು.

ಬೆಂಗಳೂರು: ಮನೆಯೊಂದರಲ್ಲಿ 14 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ; ಮಾಜಿ ಕಾರು ಡ್ರೈವರ್ ಬಂಧನ
ರಾಜ್ಯ

ಬೆಂಗಳೂರು: ಮನೆಯೊಂದರಲ್ಲಿ 14 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ; ಮಾಜಿ ಕಾರು ಡ್ರೈವರ್ ಬಂಧನ

ಈತನ ಬಂಧನದೊಂದಿಗೆ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 24 ರಂದು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು.

ಬೆಂಗಳೂರು: ಸೀರೆ ಕದ್ದ ಮಹಿಳೆಯನ್ನು ನಡು ರಸ್ತೆಯಲ್ಲೇ ಕಾಲಿನಿಂದ ಒದ್ದ ಮಾಲೀಕ
ರಾಜ್ಯ

ಬೆಂಗಳೂರು: ಸೀರೆ ಕದ್ದ ಮಹಿಳೆಯನ್ನು ನಡು ರಸ್ತೆಯಲ್ಲೇ ಕಾಲಿನಿಂದ ಒದ್ದ ಮಾಲೀಕ

ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್, ಹಾಡಹಗಲೇ ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಬೂಟುಗಾಲಿನಿಂದ ಒದ್ದು ಅಮಾನವೀಯವಾಗಿ ನಡೆದುಕೊಂಡಿದ್ದಾನೆ.

ಅನಾರೋಗ್ಯ ಪೀಡಿತ ತಂದೆಯ ಚಿಕಿತ್ಸೆಗಾಗಿ ಬೈಕ್'ಗಳ ಕಳ್ಳತನ: ವ್ಯಕ್ತಿ ಬಂಧನ
ರಾಜ್ಯ

ಅನಾರೋಗ್ಯ ಪೀಡಿತ ತಂದೆಯ ಚಿಕಿತ್ಸೆಗಾಗಿ ಬೈಕ್'ಗಳ ಕಳ್ಳತನ: ವ್ಯಕ್ತಿ ಬಂಧನ

ಮೊಹಮ್ಮದ್ ಬಾಷಾ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದೆ ಫಿರೋಜ್ ಕಳ್ಳತನಕ್ಕಿಳಿದಿದ್ದ.

'ಕಳ್ಳರಿಗೆ ದೇವರ ಅಭಯ, ಕದ್ದರೆ ದೇವಿ ಆಶೀರ್ವಾದ': ಗದಗದ ದಂಡಿನ ದುರ್ಗಮ್ಮನ ದೇವಸ್ಥಾನದಲ್ಲಿ ವಿಶೇಷ ಆಚರಣೆ
ರಾಜ್ಯ

'ಕಳ್ಳರಿಗೆ ದೇವರ ಅಭಯ, ಕದ್ದರೆ ದೇವಿ ಆಶೀರ್ವಾದ': ಗದಗದ ದಂಡಿನ ದುರ್ಗಮ್ಮನ ದೇವಸ್ಥಾನದಲ್ಲಿ ವಿಶೇಷ ಆಚರಣೆ

ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಸಾವಿರಾರು ಭಕ್ತರು ವಾರಪೂರ್ತಿ ನಡೆಯುವ ದಂಡಿನ ದುರ್ಗಮ್ಮ ಜಾತ್ರೆಗೆ ಹಾಜರಾಗುತ್ತಾರೆ. ಇದು ಬುಡಕಟ್ಟು ಹಬ್ಬವಾಗಿದ್ದು, ದೇವಾಲಯದ ಆವರಣದಲ್ಲಿ ನಡೆಯುತ್ತದೆ.

ಬೆಂಗಳೂರು: ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ
ರಾಜ್ಯ

ಬೆಂಗಳೂರು: ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್‌ಟಾಪ್ ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು.

ಬೆಂಗಳೂರು: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಕೆಲಸದಾಕೆ ಬಂಧನ, ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ
ಸಿನಿಮಾ ಸುದ್ದಿ

ಬೆಂಗಳೂರು: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಕೆಲಸದಾಕೆ ಬಂಧನ, ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಚಿಪ್ಸ್ ಕದಿಯುವಾಗ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನನ್ನು ಥಳಿಸಿ, ಬೆತ್ತಲೆ ಮೆರವಣಿಗೆ; 7 ಮಂದಿ ಬಂಧನ
ದೇಶ

ಚಿಪ್ಸ್ ಕದಿಯುವಾಗ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನನ್ನು ಥಳಿಸಿ, ಬೆತ್ತಲೆ ಮೆರವಣಿಗೆ; 7 ಮಂದಿ ಬಂಧನ

ಶಿಮ್ಲಾ ಜಿಲ್ಲೆಯ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಕದಿಯುವಾಗ ಸಿಕ್ಕಿಬಿದ್ದ 15 ವರ್ಷದ ಬಾಲಕನನ್ನು ಥಳಿಸಿ, ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ.

ಮುಂಬೈ: 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ, ನಾಲ್ವರ ಬಂಧನ
ದೇಶ

ಮುಂಬೈ: 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ, ನಾಲ್ವರ ಬಂಧನ

ಮಲಾಡ್ ನಲ್ಲಿ 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದ ಕಬ್ಬಿಣದ ಸಂಪೂರ್ಣ ಬೆಲೆ ಸುಮಾರು 2 ಲಕ್ಷ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿ ಬಂಗೂರ್ ನಗರ ಪಿಎಸ್ ಪ್ರಮೋದ ತಾವಡೆ ತಿಳಿಸಿದ್ದಾರೆ.