ಶೌಚಾಲಯದ ಆಸನವನ್ನು ಕದ್ದ ಶಂಕೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.