ರಾಜ್ಯಬೆಂಗಳೂರು: ಕೆಲಸಕ್ಕೆ ಸೇರಿದ ಒಂದೇ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಕದ್ದ ಮನೆಗೆಲಸದವ!
ನಗರದ ಆಭರಣ ವ್ಯಾಪಾರಿಯೊಬ್ಬರ ಮನೆಯಲ್ಲಿ ಮನೆಗೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬ ಒಂದೇ ತಿಂಗಳಲ್ಲಿ ಬರೋಬ್ಬರಿ 4 ಕೆಜಿ ಚಿನ್ನ ಮತ್ತು 32 ಕೆಜಿ ಬೆಳ್ಳಿ ಆಭರಣಗಳು ಹಾಗೂ ಸುಮಾರು 9 ಲಕ್ಷ ರೂ.ನಗದು ಸೇರಿ 3 ಕೋಟಿ ರೂ. ಮೌಲ್ಯದ...