ರಾಜ್ಯಬೆಂಗಳೂರು: ವ್ಯಾಪಾರದಲ್ಲಿ ನಷ್ಟ, ಸಾಲ ತೀರಿಸಲು 50 ಲ್ಯಾಪ್ಟಾಪ್ ಕಳ್ಳತನ, ವ್ಯಕ್ತಿಯ ಬಂಧನ
ವೈಟ್ಫೀಲ್ಡ್ನಲ್ಲಿ ತಾನು ಉದ್ಯೋಗದಲ್ಲಿದ್ದ ಕಂಪನಿಯಿಂದ ಲ್ಯಾಪ್ಟಾಪ್ ಕದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ತಮಿಳುನಾಡಿನ ಹೊಸೂರಿನ ಬಿಸಿಎ ಪದವೀಧರ ಎಂ. ಮುರುಗೇಶ್ ಎಂದು ಗುರುತಿಸಲಾಗಿದೆ.