ರಾಜ್ಯಮಂಗಳೂರು: ಹಣ ದುಪ್ಪಟ್ಟು ಮಾಡುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕದ್ದು ಪರಾರಿ!
'ಮೋದಿ ಯೋಜನೆ'ಯಡಿ ಹಣ ದುಪ್ಪಟ್ಟು ಮಾಡುವುದಾಗಿ ಮಹಿಳೆಯನ್ನು ಸಂಪರ್ಕಿಸಿದ ವ್ಯಕ್ತಿಯೊಬ್ಬ, ಅವರ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದಲ್ಲಿ ಸೋಮವಾರ...