Steel flyover

ಶಿವಾನಂದ ವೃತ್ತದ ಬಳಿ ಉಕ್ಕಿನ ಮೇಲ್ಸೇತುವೆ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಸಾರ್ವಜನಿಕರ ಅನುಕೂಲಕ್ಕಾಗಿ ಉಕ್ಕಿನ ಸೇತುವೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆಯೇ ಹೊರತು, ಮರಗಳನ್ನು ಕಡಿಯುವುದು ಸರ್ಕಾರದ ಉದ್ದೇಶವಲ್ಲ. ಯಾವುದೇ ಕಾರಣಕ್ಕೆ ಉಕ್ಕಿನ ಮೇಲ್ಸೇತುವೆ ಕಾಮಗಾರಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಕ್ಕಿನ ಸೇತುವೆ ಕಾಮಗಾರಿ ತಡೆಯಾಜ್ಞೆ ಜ.18ರವರೆಗೆ ವಿಸ್ತರಣೆ
ರಾಜ್ಯ ಸರ್ಕಾರದ ಉದ್ದೇಶಿತ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿ ಮೇಲೆ ನೀಡಿರುವ ತಡೆಯಾಜ್ಞೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜನವರಿ 18ರವರೆಗೆ...

ಸರ್ಕಾರಕ್ಕೆ ಮತ್ತೆ ಹಿನ್ನಡೆ, ಡಿ. 6ರವರೆಗೆ ಸ್ಟೀಲ್ ಫ್ಲೈಓವರ್ ಕಾಮಗಾರಿ ಚಾಲನೆಗೆ ಬ್ರೇಕ್
ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು,...

ಸ್ಟೀಲ್ ಫ್ಲೈಓವರ್ ನಿರ್ಮಾಣ ಸದ್ಯಕ್ಕಿಲ್ಲ: ಹೈಕೋರ್ಟ್ ಗೆ ಬಿಡಿಎ ವಾಗ್ದಾನ
ತೀವ್ರ ವಿವಾದಕ್ಕೊಳಗಾಗಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸ್ಟೀಲ್ ಫ್ಲೈಓವರ್ (ಉಕ್ಕಿನ ಸೇತುವೆ) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ...

ಉಕ್ಕಿನ ಸೇತುವೆ ವಿವಾದ: ಸಿಎಂ ವಿರುದ್ಧ ತನಿಖೆ ಮಾಡುವಂತೆ ಸುಪ್ರಿಂ ಕೋರ್ಟ್ ವಕೀಲರ ಮನವಿ
ವಿರೋಧದ ನಡುವೆ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ವಕೀಲ ಕೆ.ವಿ ...

1.3 ಕೋಟಿ ಜನರ ತೀರ್ಮಾನವನ್ನು ಒಂದೂವರೆ ಸಾವಿರ ಮಂದಿ ನಿರ್ಧರಿಸಲಾರರು: ಜಾರ್ಜ್
ಸಾವಿರಾರು ಮಂದಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತ ಪಡಿಸುತ್ತಿದ್ದರು ಅದನ್ನು ಮಾಡಿಯೇ ತೀರುತ್ತೇನೆ ಎಂದು ಸರ್ಕಾರ ಶಪಥ ಮಾಡಿದೆ. ...

ರಾಜಭವನ ತಲುಪಿದ ಉಕ್ಕಿನ ಸೇತುವೆ ವಿವಾದ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ
ಉಕ್ಕಿನ ಸೇತುವೆ ವಿವಾದ ರಾಜಭವನದ ಅಂಗಳ ತಲುಪಿದೆ. ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ಉಕ್ಕಿನ ಸೇತುವೆ ನಿರ್ಮಿಸಲು ಹೊರಟಿರುವ ಸರ್ಕಾರ .,.

ಕಾಂಗ್ರೆಸ್ ನ ಆತ್ಮಹತ್ಯೆ; ಮೊದಲು ಕೇರಳ, ನಂತರ ಕರ್ನಾಟಕ!
ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆ ಹತ್ತಿರದಲ್ಲೇ ಇದ್ದು ಕಾಂಗ್ರೆಸ್ ಹಾಗೂ ಅದರ ಹೈಕಮಾಂಡ್ ಗೆ ಇರುವ ಏಕೈಕ 'ಎಟಿಎಂ' ಎಂದರೆ ಅದು ಕರ್ನಾಟಕ ಮಾತ್ರ....

ಬರಿದಾಗಿರುವ ಬಿಡಿಎ ಖಜಾನೆ: ಸ್ಟೀಲ್ ಫ್ಲೈ ಓವರ್ ಗೆಲ್ಲಿದೆ ಹಣ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಬೊಕ್ಕಸ ಈಗಾಗಲೇ ಖಾಲಿಯಾಗಿರುವಾಗ ಬಸವೇಶ್ವರ ಸರ್ಕಲ್ ಮತ್ತು ಹೆಬ್ಬಾಳ...

