ರಾಜ್ಯಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ
ಸರ್ಕಾರಿ ಸ್ವಾಮ್ಯದ ಸ್ಥಾವರವನ್ನು ಪುನರುಜ್ಜೀವನಗೊಳಿಸುವ ಯಾವುದೇ ಯೋಜನೆ ಇಲ್ಲ ಮತ್ತು ಸ್ಥಾವರವನ್ನು ಮುಚ್ಚಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವಾಲಯವು ಜುಲೈ 30 ರಂದು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ.