ರಾಜ್ಯಬೀದಿಬದಿ ವ್ಯಾಪಾರಿಗಳ ತೆರವುಗೊಳಿಸಿ ಹೈಕೋರ್ಟ್ ಆದೇಶ ಉಲ್ಲಂಘಿಸಿದೆ ಬಿಬಿಎಂಪಿ: ವ್ಯಾಪಾರಸ್ಥರ ಆರೋಪ
2023ರ ನವೆಂಬರ್ನಲ್ಲಿ ಅತಿಕ್ರಮಣ ತೆರವು ಮಾಡಿದ ಸ್ಥಳದಲ್ಲಿ ಅಂಗಡಿಗಳನ್ನು ತೆರೆದಿದ್ದಾರೆಂದು ಆರೋಪಿಸಿ ಬಿಬಿಎಂಪಿ 40 ಮಾರಾಟಗಾರರನ್ನು ತೆರವುಗೊಳಿಸಿದ್ದು, ಇದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಬೀದಿಬದಿ ವ್ಯಾಪಾರಿಗಳ ಸಂಘಗಳ ಒಕ್ಕೂಟ ಆರೋಪಿಸಿದೆ.